ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾಬಂಧನ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಆ. 28. ಕಡಬ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾಬಂಧನ ಕಾರ್ಯಕ್ರಮವು ಶುಕ್ರವಾರದಂದು ಜರಗಿತು. ಕಾರ್ಯಕ್ರಮದ ಅತಿಥಿಗಳಾಗಿ ಆಗಮಿಸಿದ ಶ್ರೀ ಪೂರ್ಣ ಆಯುರ್ವೇದ ಚಿಕಿತ್ಸಾಲಯ ಇದರ ವೈದ್ಯರಾದ ಡಾ| ಸುರೇಶ್ ಕುಮಾರ್ ಕೂಡೂರು ಇವರು ರಕ್ಷೆಯಲ್ಲಿರುವ ಸಾವಿರಾರು ನೂಲು ಸೇರಿ ಒಂದು ಹೂವಿನ ಆಕಾರವನ್ನು ಪಡೆದು ಬಲವಾದಂತೆ ನಾವು ಕೂಡ ಜಾತಿ ಬಣ್ಣ ಯಾವುದೇ ಬೇಧವಿಲ್ಲದೇ ಭಾರತ ಮಾತೆಯನ್ನು ವಿಶ್ವಗುರು ಮಾಡುವಲ್ಲಿ ಒಂದಾಗಬೇಕು ಎಂದು ರಕ್ಷಾಬಂಧನದ ಮಹತ್ವವನ್ನು ವಿವರಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು […]
ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾಬಂಧನ ಕಾರ್ಯಕ್ರಮ Read More »
ಕರಾವಳಿ
