rakshith shetty

2021ನೇ ಸಾಲಿನ ಕನ್ನಡ ಸಿನಿಮಾಗಳಿಗೆ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ; ‘777 ಚಾರ್ಲಿ’ ಸಿನಿಮಾದ ಅಭಿನಯಕ್ಕಾಗಿ ರಕ್ಷಿತ್ ಶೆಟ್ಟಿ ಯವರಿಗೆ ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿ

(ನ್ಯೂಸ್‌ ಕಡಬ) newskadaba.com,  ಅ.04 : 2021ನೇ ಸಾಲಿನ ಕನ್ನಡ ಸಿನಿಮಾಗಳಿಗೆ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ 2025 ರಲ್ಲಿ ಪ್ರಕಟ ಆಗಿದ್ದು, ‘777 ಚಾರ್ಲಿ’ ಸಿನಿಮಾದ ಅಭಿನಯಕ್ಕಾಗಿ ರಕ್ಷಿತ್ ಶೆಟ್ಟಿ ಅವರು ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.‘ದೊಡ್ಡಹಟ್ಟಿ ಬೋರೆಗೌಡ’ ಚಿತ್ರಕ್ಕೆ ಮೊದಲನೇ ಅತ್ಯುತ್ತಮ ಚಿತ್ರ ಪ್ರಶಸ್ತಿ ನೀಡಲಾಗಿದೆ. ‘777 ಚಾರ್ಲಿ’ ಸಿನಿಮಾ ‘2ನೇ ಅತ್ಯುತ್ತಮ ಚಿತ್ರ’ ಪ್ರಶಸ್ತಿ ಪಡೆದುಕೊಂಡಿದೆ.ಹೃದಯಶಿವ ನಿರ್ದೇಶನ ಮಾಡಿದ ‘ಬಿಸಿಲು ಕುದುರೆ’ ಸಿನಿಮಾಗೆ 3ನೇ ಅತ್ಯುತ್ತಮ ಚಿತ್ರ ಪ್ರಶಸ್ತಿ ನೀಡಲಾಗಿದೆ. ‘ರತ್ನನ್ […]

2021ನೇ ಸಾಲಿನ ಕನ್ನಡ ಸಿನಿಮಾಗಳಿಗೆ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ; ‘777 ಚಾರ್ಲಿ’ ಸಿನಿಮಾದ ಅಭಿನಯಕ್ಕಾಗಿ ರಕ್ಷಿತ್ ಶೆಟ್ಟಿ ಯವರಿಗೆ ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿ Read More »

ಕರಾವಳಿ

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ – ಕನ್ನಡದ ಅತ್ಯುತ್ತಮ ಚಿತ್ರವಾಗಿ ‘ಚಾರ್ಲಿ 777’ ಆಯ್ಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 24.69 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಅತ್ಯುತ್ತಮ ಕನ್ನಡ ಚಿತ್ರವಾಗಿ ʼ777 ಚಾರ್ಲಿʼ ಆಯ್ಕೆಯಾಗಿದೆ. ‘ಕಡೈಸಿ ವ್ಯವಸಾಯಿ’ ಅತ್ಯುತ್ತಮ ತಮಿಳು ಚಿತ್ರವಾಗಿ ಆಯ್ಕೆಯಾಗಿದರೆ, ‘ಉಪ್ಪೇನ’ ಮತ್ತು ‘ಹೋಮ್’ ತೆಲುಗು ಮತ್ತು ಮಲಯಾಳಂನ ಅತ್ಯುತ್ತಮ ಚಿತ್ರಗಳಾಗಿ ಆಯ್ಕೆಯಾಗಿವೆ. ‘ಗಂಗೂಬಾಯಿ ಕಥಿವಾಡಿ’ ಮತ್ತು ‘ಮಿಮಿ’ ಚಿತ್ರಕ್ಕಾಗಿ ಆಲಿಯಾ ಭಟ್ ಮತ್ತು ಕೃತಿ ಸನೋನ್ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಹಂಚಿಕೊಂಡಿದ್ದು, ‘ಪುಷ್ಪ: ದಿ ರೈಸ್’ ಚಿತ್ರಕ್ಕಾಗಿ ಅಲ್ಲು ಅರ್ಜುನ್ ಅತ್ಯುತ್ತಮ ನಟ ಪ್ರಶಸ್ತಿ

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ – ಕನ್ನಡದ ಅತ್ಯುತ್ತಮ ಚಿತ್ರವಾಗಿ ‘ಚಾರ್ಲಿ 777’ ಆಯ್ಕೆ Read More »

ರಾಷ್ಟ್ರೀಯ ನ್ಯೂಸ್, ಸಿನಿಮಾ
Scroll to Top