SSLC, PUC ಪಾಸಾದವರಿಗೆ ರೈಲ್ವೇ ಇಲಾಖೆಯಲ್ಲಿ ಭರ್ಜರಿ ಹುದ್ದೆಗಳು – 7784 ಟಿಟಿಇ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 27. ರೈಲ್ವೆ ಇಲಾಖೆಯು ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನಿಸುವ ಮೂಲಕ ನಿರುದ್ಯೋಗಿಗಳಿಗೆ ಅವಕಾಶವನ್ನು ನೀಡುತ್ತಿದೆ. ದೇಶದಲ್ಲಿ ಇತ್ತೀಚಿಗೆ ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದ್ದು, ಲಕ್ಷಾಂತರ ವಿದ್ಯಾವಂತರು ಉದ್ಯೋಗ ಇಲ್ಲದೇ ಈಗಲೂ ಕೂಡ ಖಾಲಿ ಕೂತಿದ್ದಾರೆ. SSLC ಮತ್ತು PUC ಪಾಸ್ ಆದವರಿಗೆ ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗ ಇದೀಗ ರೈಲ್ವೆ ಇಲಾಖೆಯಲ್ಲಿ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಲಾಗಿದೆ. ನೀವು ಎಸ್ ಎಸ್ ಎಲ್ ಸಿ, ಪಿಯುಸಿ ಪೂರ್ಣಗೊಳಿಸಿದ್ದು ಉದ್ಯೋಗ ಹುಡುಕುತ್ತಿದ್ದರೆ ಇದೀಗ […]

