rama mandir

ಜ. 22ರಂದು ರಾಮಮಂದಿರ ಉದ್ಘಾಟನೆ- ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಲಕ್ನೋ, ಜ. 10. ರಾಮಮಂದಿರ ಉದ್ಘಾಟನೆಗೆ ಬೆರಳೆಣಿಕೆಯ ದಿನಗಳಷ್ಟೇ ಬಾಕಿಯಿದ್ದು, ಶ್ರೀರಾಮನ ಪ್ರಾಣಪ್ರತಿಷ್ಠೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು ಆಯೋಧ್ಯೆಯು ಬಣ್ಣಬಣ್ಣಗಳಿಂದ ಸಿಂಗಾರಗೊಳ್ಳುತ್ತಿದೆ. ರಾಮಮಂದಿರ ಉದ್ಘಾಟನೆಯ ಹಿನ್ನೆಲೆ ಜನವರಿ 22ರಂದು ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ರಜೆ ಘೋಷಿಸಿದ್ದಾರೆ. ಈಗಾಗಲೇ ಅಯೋಧ್ಯೆಯ ರಾಮಮಂದಿರ ಉದ್ಘಾಟನೆಯಂದು ರಾಜ್ಯಾದ್ಯಂತ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಜನವರಿ 22ರಂದು ಎಲ್ಲಾ ಸರ್ಕಾರಿ ಕಟ್ಟಡಗಳನ್ನು ಅಲಂಕರಿಸಲು ಮತ್ತು ಪಟಾಕಿಗಳ […]

ಜ. 22ರಂದು ರಾಮಮಂದಿರ ಉದ್ಘಾಟನೆ- ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ – ಕರಾವಳಿಯಿಂದ ನೇರ ರೈಲು ಸಂಪರ್ಕ ಕಲ್ಪಿಸಲು ಮನವಿ

(ನ್ಯೂಸ್ ಕಡಬ) newskadaba.com ಉಡುಪಿ, ಜ. 10. ಅಯೋಧ್ಯೆಯಲ್ಲಿ ನಿರ್ಮಾಣವಾದ ರಾಮ ಮಂದಿರದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆಯು ಜ. 22 ರಂದು ನೆರವೇರಲಿದ್ದು, ಈ ಅದ್ಭುತ ಕ್ಷಣದಲ್ಲಿ ಸಾವಿರರು ಭಕ್ತರು ಪಾಲ್ಗೊಳ್ಳಲಿದ್ದಾರೆ. ಆದರೆ ಕರಾವಳಿ ಭಾಗದಿಂದ ಅಯೋಧ್ಯೆಗೆ ತೆರಳುವ ಭಕ್ತರಿಗೆ ಯಾವುದೇ ನೇರ ರೈಲು ಸೇವೆಗಳು ಇಲ್ಲದಿರುವುದರಿಂದ ಕರಾವಳಿ ಜನತೆಯ ಬೇಸರಕ್ಕೆ ಕಾರಣವಾಗಿದೆ. ಇದಕ್ಕಾಗಿ ಭಾರತೀಯ ರೈಲ್ವೆಯು ಈಗಾಗಲೇ ಭಕ್ತರ ಅನುಕೂಲಕ್ಕಾಗಿ ದೇಶದ ವಿವಿಧ ಭಾಗಗಳಿಂದ ಅಯೋಧ್ಯೆಗೆ ನೇರ ರೈಲು ಸಂಪರ್ಕವನ್ನು ಆರಂಭಿಸಿದೆ. ಕರ್ನಾಟಕದಲ್ಲಿ ಮೈಸೂರು, ಹುಬ್ಬಳ್ಳಿ

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ – ಕರಾವಳಿಯಿಂದ ನೇರ ರೈಲು ಸಂಪರ್ಕ ಕಲ್ಪಿಸಲು ಮನವಿ Read More »

ಕರಾವಳಿ, ಕರ್ನಾಟಕ
Scroll to Top