Ramachandra

► ಯಕ್ಷಗಾನ ದಿಗ್ಗಜ ಚಿಟ್ಟಾಣಿ ರಾಮಚಂದ್ರ ಹೆಗಡೆ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಮಣಿಪಾಲ, ಅ.04. ಬಡಗುತಿಟ್ಟು ಯಕ್ಷಗಾನದ ಮೇರು ಕಲಾವಿದ ಹಾಗೂ ವಿವಿಧ ಪಾತ್ರಗಳಲ್ಲಿ ಪ್ರೇಕ್ಷಕರನ್ನು ಮಂತ್ರ ಮುಗ್ಧಗೊಳಿಸುತ್ತಿದ್ದ ಹಿರಿಯ ಯಕ್ಷಗಾನ ಕಲಾವಿದ, ಪದ್ಮಶ್ರೀ ಪುರಸ್ಕೃತ ಚಿಟ್ಟಾಣಿ ರಾಮಚಂದ್ರ ಹೆಗಡೆ (84) ಅವರು ಮಂಗಳವಾರ ರಾತ್ರಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾದರು. ಚಿಟ್ಟಾಣಿಯವರು ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ. ತೀವ್ರ ಜ್ವರದ ಕಾರಣ ಕಳೆದ ಶುಕ್ರವಾರ ರಾತ್ರಿ ಕೆಎಂಸಿಗೆ ದಾಖಲಾಗಿದ್ದ ಚಿಟ್ಟಾಣಿಯವರು ನ್ಯುಮೋನಿಯಾ ಸಂಬಂಧಿ ಸಮಸ್ಯೆ ಹಾಗೂ ಉಸಿರಾಟದ ತೊಂದರೆಯಿಂದ ಮೃತಪಟ್ಟಿದ್ದಾರೆ ಎಂದು […]

► ಯಕ್ಷಗಾನ ದಿಗ್ಗಜ ಚಿಟ್ಟಾಣಿ ರಾಮಚಂದ್ರ ಹೆಗಡೆ ಇನ್ನಿಲ್ಲ Read More »

ಕರ್ನಾಟಕ

ಹಿಂದೂಗಳ ಮೇಲೆ ದಬ್ಬಾಳಿಕೆ ನಿಲ್ಲಿಸದಿದ್ರೆ ಪ್ರತಿಭಟನೆಗೆ ಸಿದ್ಧ ► ಸರಕಾರಕ್ಕೆ ಎಚ್ಚರಿಕೆ ನೀಡಿದ ಶೋಭಾ ಕರಂದ್ಲಾಜೆ..!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.20, ಇತ್ತೀಚೆಗೆ ಭಟ್ಕಳ ಪುರಸಭೆಯ ಅಂಗಡಿ ಹರಾಜು ವೇಳೆ ನಡೆದ ಗಲಾಟೆಯಲ್ಲಿ ಮನನೊಂದು ಸೀಮೆಎಣ್ಣೆ ಸುರಿದುಕೊಂಡ ವ್ಯಾಪಾರಿ ರಾಮಚಂದ್ರ ಮನೆಗೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ  ಮಂಗಳವಾರ ಭೇಟಿ ಕೊಟ್ಟು ಕುಟುಂಬಕ್ಕೆ ಸಾಂತ್ವನ ಹೇಳಿದರು. ಬಳಿಕ ಉತ್ತರಕನ್ನಡ ಡಿಸಿ ಎಸ್ ಎಸ್ ನಕುಲ್ ಅವರಿಗೆ ಫೋನ್ ಮಾಡಿ ಪುರಸಭೆಯಲ್ಲಿ ಅಂಗಡಿ ಹರಾಜು ಸಂಬಂಧಿಸಿದಂತೆ ನಡೆದ ಗಲಭೆಯನ್ನು ಕಲ್ಲಡ್ಕ ಆಗಲು ಬಿಡಬೇಡಿ. ನಮ್ಮವರನ್ನು ಅನಾವಶ್ಯಕವಾಗಿ ಬಂಧಿಸಿದ್ರೆ ಸುಮ್ಮನಿರಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಭಟ್ಕಳ ಪುರಸಭೆಯು

ಹಿಂದೂಗಳ ಮೇಲೆ ದಬ್ಬಾಳಿಕೆ ನಿಲ್ಲಿಸದಿದ್ರೆ ಪ್ರತಿಭಟನೆಗೆ ಸಿದ್ಧ ► ಸರಕಾರಕ್ಕೆ ಎಚ್ಚರಿಕೆ ನೀಡಿದ ಶೋಭಾ ಕರಂದ್ಲಾಜೆ..!!! Read More »

ಕರ್ನಾಟಕ
Scroll to Top