ಗೃಹ ಸಚಿವರಾಗಿ ರಾಮಲಿಂಗರೆಡ್ಡಿ ನೇಮಕ ► ರಮಾನಾಥ ರೈಗೆ ತಪ್ಪಿದ ಗೃಹ ಖಾತೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.01. ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ರಾಜೀನಾಮೆಯಿಂದ ತೆರವಾಗಿದ್ದ ರಾಜ್ಯ ಗೃಹ ಸಚಿವ ಸ್ಥಾನಕ್ಕೆ ಕೊನೆಗೂ ಅಂತಿಮ ಮುದ್ರೆ ಬಿದ್ದಿದೆ. ಗೃಹ ಸಚಿವ ಸ್ಥಾನಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರನ್ನು ವಹಿಸಲಾಗಿದ್ದು, ರಮಾನಾಥ ರೈಯವರು ಗೃಹ ಸಚಿವರಾಗುತ್ತಾರೆ ಎನ್ನುವ ಹಲವು ದಿನಗಳ ಊಹಾಪೋಹಗಳಿಗೆ ತೆರೆಬಿದ್ದಿದೆ. ನೂತನವಾಗಿ ಸಂಪುಟಕ್ಕೆ ಸೇರ್ಪಡೆಗೊಂಡ ಎಚ್.ಎಂ.ರೇವಣ್ಣ ಅವರಿಗೆ ಸಾರಿಗೆ ಖಾತೆ, ಆರ್.ಬಿ.ತಿಮ್ಮಾಪೂರ್ ಅವರಿಗೆ ಅಬಕಾರಿ ಖಾತೆ, ಗೀತಾ ಮಹದೇವ ಪ್ರಸಾದ್ ಅವರಿಗೆ ಸಕ್ಕರೆ, ಸಣ್ಣ ಕೈಗಾರಿಕೆ ರಾಜ್ಯ ಖಾತೆ […]
ಗೃಹ ಸಚಿವರಾಗಿ ರಾಮಲಿಂಗರೆಡ್ಡಿ ನೇಮಕ ► ರಮಾನಾಥ ರೈಗೆ ತಪ್ಪಿದ ಗೃಹ ಖಾತೆ Read More »
ಕರಾವಳಿ
