ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಚಿವ ರಾಮಲಿಂಗಾರೆಡ್ಡಿ ಭೇಟಿ
ನ್ಯೂಸ್ ಕಡಬ) newskadaba.com ಜು.01: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಸೋಮವಾರ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಬೆಂಗಳೂರಿನ ಉದ್ಯಮಿ ಜೈಪುನೀತ್ ಅವರು ನಿರ್ಮಿಸಿಕೊಡುತ್ತಿರುವ ಆಶ್ಲೇಷ ಬಲಿಪೂಜಾ ಮಂದಿರದ ಗುದ್ದಲಿ ಪೂಜೆ ನೆರವೇರಿಸಿದರು. ಬಳಿಕ ದೇವಳದ ವತಿಯಿಂದ ನಿರ್ಮಾಣಗೊಳ್ಳಲಿರುವ ದಾಸೋಹ ಭವನ, ದೇವಳದ ಸುತ್ತು ಪೌಳಿ, 800 ಕೊಠಡಿಗಳ ವಸತಿ ಗೃಹ, ನೂತನ ಪಾರಂಪರಿಕ ರಥ ಬೀದಿ ಯೋಜನೆಗಳ ಅಂತಿಮ ಹಂತದ ಮಂಜೂರಾತಿಗಳ ಸಭೆಯಲ್ಲಿ ಭಾಗವಹಿಸಿದರು. ಸಭೆಯ […]
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಚಿವ ರಾಮಲಿಂಗಾರೆಡ್ಡಿ ಭೇಟಿ Read More »
ಕರಾವಳಿ
