ramanath rai

ಜಿಲ್ಲೆಯ ಪೊಲೀಸರಿಗಿಂತ ಮೊದಲು ರಮಾನಾಥ ರೈಯವರನ್ನು ಎತ್ತಂಗಡಿ ಮಾಡಿ: ಹರಿಕೃಷ್ಣ ಬಂಟ್ವಾಳ್ ಕಿಡಿ

(ನ್ಯೂಸ್ ಕಡಬ) newskadaba.com ಜೂ.29. ಜಿಲ್ಲೆಯಲ್ಲಿ ನಡೆಯುತ್ತಿರುವ ಮತೀಯ ಗಲಭೆಗಳು ಮತ್ತು ಕೋಮು ಹಿಂಸಾಚಾರಗಳಿಗೆ ಪೊಲೀಸರನ್ನು ಮಾತ್ರ ವರ್ಗಾವಣೆ ಮಾಡಿದರೆ ಸಾಕಾಗುವುದಿಲ್ಲ. ಇದರಿಂದ ಯಾವುದೇ ಬದಲಾವಣೆಗಳು ಉಂಟಾಗುವುದಿಲ್ಲ. ಎಲ್ಲದಕ್ಕೂ ಮೊದಲು ದಕ್ಷಿಣ ಕನ್ನಡದ ಉಸ್ತುವಾರಿ ಸಚಿವರಾದ ರಮಾನಾಥ ರೈಯವರನ್ನು ಎತ್ತಂಗಡಿ ಮಾಡಿದರೆ ಜಿಲ್ಲೆಯಲ್ಲಿ ಸಂಪೂರ್ಣ ಶಾಂತಿ ನೆಲೆಸುತ್ತದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಹರಿಕೃಷ್ಣ ಬಂಟ್ವಾಳ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಸಿಗೆ ಸಂಸ್ಕಾರವೆಂಬುದು ಇದ್ದರೆ, ಈ ಮಣ್ಣಿನ ಸಂಸ್ಕೃತಿ ಗೊತ್ತಿದ್ದರೆ ಕೂಡಲೇ ರಮಾನಾಥ ರೈಯವರನ್ನು […]

ಜಿಲ್ಲೆಯ ಪೊಲೀಸರಿಗಿಂತ ಮೊದಲು ರಮಾನಾಥ ರೈಯವರನ್ನು ಎತ್ತಂಗಡಿ ಮಾಡಿ: ಹರಿಕೃಷ್ಣ ಬಂಟ್ವಾಳ್ ಕಿಡಿ Read More »

ಕರಾವಳಿ

ಕಲಾಯಿ ಅಶ್ರಫ್ ಕೊಲೆ ಪ್ರಕರಣ: ಐವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.24. ಕಳೆದ ಮೂರು ದಿನಗಳ ಹಿಂದೆ ಕಲಾಯಿಯ SDPI ವಲಯಾಧ್ಯಕ್ಷರಾದ ಅಶ್ರಫ್ ಅವರನ್ನು ಬೆಂಜನಪದವಿನಲ್ಲಿ ಬರ್ಬರವಾಗಿ ಹತ್ಯೆ ಮಾಡಲಾದ ಪ್ರಕರಣವನ್ನು ಭೇದಿಸಿರುವ ರಾಜ್ಯ ಪೊಲೀಸ್ ಇಲಾಖೆ ಈ ಸಂಬಂಧ 5 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಅಭಿನ್, ದಿವ್ಯರಾಜ್, ಪವನ್ ಸಂತೋಷ್ ಹಾಗೂ ಶಿವಪ್ರಸಾದ್ ಎಂದು ಗುರುತಿಸಲಾಗಿದ್ದು, ಇನ್ನುಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿಸಲಾಗಿದೆ. ಆರೋಪಿಗಳನ್ನು ಇಂದು ಸಂಜೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸ್

ಕಲಾಯಿ ಅಶ್ರಫ್ ಕೊಲೆ ಪ್ರಕರಣ: ಐವರ ಬಂಧನ Read More »

ಕರಾವಳಿ

ಕಡಬ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಸಚಿವ ರೈ ವಿರುದ್ದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಜೂ.22. ಜಿಲ್ಲೆಯ ಹಿಂದೂ ನಾಯಕರನ್ನು, ಕಾರ್ಯಕರ್ತರನ್ನು ಸುಳ್ಳು ಕೇಸು ಹಾಕಿ ಬಂಧಿಸುವಂತೆ ಪೊಲೀಸ್ ಇಲಾಖೆಗೆ ಒತ್ತಡ ಹೇರಿರುವ ಸಚಿವ ರಮನಾಥ ರೈ ವಿರುದ್ದ ಕಡಬ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಗುರುವಾರ ಕಡಬ ತಹಶೀಲ್ದಾರ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ಕೃಷ್ಣಶೆಟ್ಟಿ ಕಡಬ, ನಮ್ಮನ್ನಾಳುವ ಸರಕಾರ ಕೋಮು ಸಂಘರ್ಷಕ್ಕೆ ಕುಮ್ಮಕು ನೀಡಿ ಸಮಾಜ ಶಾಂತಿ ಕದಡುತ್ತಿದೆ. ಮತೀಯ ಸಂಘರ್ಷವೇರ್ಪಟ್ಟ ತಕ್ಷಣ ಅಮಾಯಕ

ಕಡಬ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಸಚಿವ ರೈ ವಿರುದ್ದ ಪ್ರತಿಭಟನೆ Read More »

ಕರಾವಳಿ

ಜಿಲ್ಲೆಯ ನೂತನ ಎಸ್ಪಿಯಾಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.22. ಜಿಲ್ಲೆಯಲ್ಲಿ ನಡೆದಂತಹ ಅಹಿತಕರ ಬೆಳವಣಿಗೆಗೆ ಸಂಬಂಧಿಸಿದಂತೆ ಜಿಲ್ಲೆಗೆ ನೂತನ ಎಸ್ಪಿಯಾಗಿ ಸರಕಾರದಿಂದ ನೇಮಕವಾದ C.H.ಸುಧೀರ್ ಕುಮಾರ್ ರೆಡ್ಡಿಯವರು ಗುರುವಾರದಂದು ಅಧಿಕಾರ ಸ್ವೀಕರಿಸಿದರು. ಪ್ರಸ್ತುತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದುಕೊಂಡು ಬೆಂಗಳೂರು ಆಡಳಿತ ವಿಭಾಗದ ಡಿಸಿಪಿಯಾಗಿ ವರ್ಗಾವಣೆಯಾಗಿರುವಂತಹ ಭೂಷಣ್ ಜಿ. ಬೊರಸೆಯವರು ನೂತನ ಎಸ್ಪಿಯವರಿಗೆ ಅಧಿಕಾರ ಹಸ್ತಾಂತರಿಸಿದರು. 2010ನೇ ಸಾಲಿನ IPS ಅಧಿಕಾರಿಯಾಗಿರುವ ಸುಧೀರ್ ಕುಮಾರ್ ರೆಡ್ಡಿಯವರು ಮೂಲತಃ ಆಂಧ್ರಪ್ರದೇಶದ ಗುಂಟೂರಿನವರು. ಈ ಹಿಂದೆ ಭಟ್ಕಳದಲ್ಲಿ ಎಎಸ್ಪಿಯಾಗಿ, ಚಿಕ್ಕಬಳ್ಳಾಪುರ, ಬೀದರ್ ಹಾಗೂ ಮಂಡ್ಯದಲ್ಲಿ

ಜಿಲ್ಲೆಯ ನೂತನ ಎಸ್ಪಿಯಾಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ Read More »

ಕರಾವಳಿ

ಬಂಟ್ವಾಳಕ್ಕೆ ತಲುಪಿದ ಎಸ್ಪಿ ಅಣ್ಣಾಮಲೈ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.22. ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಜಿಲ್ಲಾ ಭದ್ರತಾ ಉಸ್ತುವಾರಿಯಾಗಿ ನೇಮಕಗೊಂಡಿರುವ ಚಿಕ್ಕಮಗಳೂರು ಎಸ್ಪಿ ಅಣ್ಣಾಮಲೈ ಯವರು ಬುಧವಾರ ತಡರಾತ್ರಿ ಜಿಲ್ಲೆಯ ಬಂಟ್ವಾಳಕ್ಕೆ ಆಗಮಿಸಿದ್ದು, ಪರಿಸ್ಥಿತಿಯನ್ನು ಅವಲೋಕಿಸಿದರು. ಜಿಲ್ಲೆಯ ಅಲ್ಲಲ್ಲಿ ನಡೆಯುತ್ತಿರುವ ಕೋಮು ಹಿಂಸಾಚಾರವನ್ನು ತಡೆಗಟ್ಟಲು ಅಣ್ಣಾಮಲೈರವರು ಅಧಿಕಾರ ವಹಿಸಲಿದ್ದಾರೆ ಎನ್ನುವ ಬಗ್ಗೆ ವ್ಯಾಪಕ ಚರ್ಚೆಯಾಗಿತ್ತು. ಈ ಬಗ್ಗೆ ಹಲವು ಶಾಂತಿಪ್ರಿಯರು ಸಾಮಾಜಿಕ ಜಾಲತಾಣಗಳಲ್ಲಿ ಅಣ್ಣಾಮಲೈರವರಿಗೆ ಸ್ವಾಗತವನ್ನೂ ಕೋರಿದ್ದರು. ಆದರೆ ಕೊನೇ ಕ್ಷಣದಲ್ಲಿ ಮಂಡ್ಯ ಎಸ್ಪಿಯಾಗಿದ್ದ C.H. ಸುಧೀರ್ ಕುಮಾರ್ ರೆಡ್ಡಿಯವರನ್ನು ನೇಮಕಗೊಳಿಸಿ

ಬಂಟ್ವಾಳಕ್ಕೆ ತಲುಪಿದ ಎಸ್ಪಿ ಅಣ್ಣಾಮಲೈ Read More »

ಕರಾವಳಿ

ಜಿಲ್ಲಾ ನೂತನ ಎಸ್ಪಿಯಾಗಿ ಸುಧೀರ್ ಕುಮಾರ್ ರೆಡ್ಡಿ ನೇಮಕ ►ಭೂಷಣ್ ಜಿ. ಬೊರಸೆ ಬೆಂಗಳೂರಿಗೆ ವರ್ಗಾವಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.21. ಕಳೆದ ಕೆಲವು ದಿನಗಳಿಂದೀಚೆಗೆ ಜಿಲ್ಲೆಯಲ್ಲಿ ಕೋಮು ಗಲಭೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಭೂಷಣ್ ಗುಲಾಬ್ ರಾವ್ ಬೊರಸೆಯವರನ್ನು ಬೆಂಗಳೂರು ಆಡಳಿತ ವಿಭಾಗದ ಡಿಸಿಪಿಯಾಗಿ ವರ್ಗಾಯಿಸಿದ್ದು, ಪ್ರಸ್ತುತ ಮಂಡ್ಯ ಜಿಲ್ಲಾ ಎಸ್ಪಿಯಾಗಿ ಕರ್ತವ್ಯದಲ್ಲಿದ್ದ C.H. ಸುಧೀರ್ ಕುಮಾರ್ ರೆಡ್ಡಿಯವರನ್ನು ಜಿಲ್ಲಾ ಎಸ್ಪಿಯಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶಿಸಿದೆ. ಜಿಲ್ಲಾ ಭದ್ರತಾ ಉಸ್ತುವಾರಿಯನ್ನು ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ಅಣ್ಣಾಮಲೈಯವರಿಗೆ ವಹಿಸಲಾಗಿದೆ. ಬಂಟ್ವಾಳ ವೃತ್ತನಿರೀಕ್ಷಕರನ್ನಾಗಿ ಬೆಳಿಯಪ್ಪರವರನ್ನು ನೇಮಿಸಲಾಗಿದ್ದು,

ಜಿಲ್ಲಾ ನೂತನ ಎಸ್ಪಿಯಾಗಿ ಸುಧೀರ್ ಕುಮಾರ್ ರೆಡ್ಡಿ ನೇಮಕ ►ಭೂಷಣ್ ಜಿ. ಬೊರಸೆ ಬೆಂಗಳೂರಿಗೆ ವರ್ಗಾವಣೆ Read More »

ಕರ್ನಾಟಕ

ಜಿಲ್ಲಾ ನೂತನ ಎಸ್ಪಿಯಾಗಿ ಸುಧೀರ್ ಕುಮಾರ್ ರೆಡ್ಡಿ ನೇಮಕ – ಭೂಷಣ್ ಜಿ. ಬೊರಸೆ ಬೆಂಗಳೂರಿಗೆ ವರ್ಗಾವಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.21. ಕಳೆದ ಕೆಲವು ದಿನಗಳಿಂದೀಚೆಗೆ ಜಿಲ್ಲೆಯಲ್ಲಿ ನಡೆಯುತ್ತಿರುವ ಕೋಮು ಗಲಭೆಗಳನ್ನು ನಿಯಂತ್ರಿಸುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನರ್ವಹಿಸುತ್ತಿದ್ದ ಭೂಷಣ್ ಗುಲಾಬ್ ರಾವ್ ಬೊರಸೆಯವರನ್ನು ಬೆಂಗಳೂರು ಆಡಳಿತ ವಿಭಾಗದ ಡಿಸಿಪಿಯಾಗಿ ವರ್ಗಾಯಿಸಿದ್ದು, ಪ್ರಸ್ತುತ ಮಂಡ್ಯ ಜಿಲ್ಲಾ ಎಸ್ಪಿಯಾಗಿ ಕರ್ತವ್ಯದಲ್ಲಿದ್ದ C.H. ಸುಧೀರ್ ಕುಮಾರ್ ರೆಡ್ಡಿಯವರನ್ನು ಜಿಲ್ಲಾ ಎಸ್ಪಿಯಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶಿಸಿದೆ.  

ಜಿಲ್ಲಾ ನೂತನ ಎಸ್ಪಿಯಾಗಿ ಸುಧೀರ್ ಕುಮಾರ್ ರೆಡ್ಡಿ ನೇಮಕ – ಭೂಷಣ್ ಜಿ. ಬೊರಸೆ ಬೆಂಗಳೂರಿಗೆ ವರ್ಗಾವಣೆ Read More »

ಕರ್ನಾಟಕ

ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿ ಅಣ್ಣಾಮಲೈ…?

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.20. ಈ ಹಿಂದೆ ಉಡುಪಿ ಎಸ್ಪಿಯಾಗಿ ಪುಂಡು ಪೋಕರಿಗಳ ಹೆಡೆಮುರಿ ಕಟ್ಟಿದ್ದ ಪ್ರಸ್ತುತ ಚಿಕ್ಕಮಗಳೂರು ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿರುವ ಅಣ್ಣಾಮಲೈ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿ ನೇಮಕಗೊಳ್ಳುತ್ತಾರೆ ಎಂಬ ಗುಸುಗುಸು ಕೇಳಿಬರುತ್ತಿದೆ. ಕಳೆದ ಕೆಲವು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ಅಲ್ಲಲ್ಲಿ ನಡೆಯುತ್ತಿರುವ ಕೋಮು ಸಂಘರ್ಷಗಳನ್ನು ತಡೆಯಲು ಹಾಗೂ ನೈಜ ಆರೋಪಿಗಳನ್ನು ಬಂಧಿಸಲು ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಸ್ವತಃ ಜಿಲ್ಲಾ ಉಸ್ತುವಾರಿ ಸಚಿವರೇ ಹೇಳಿಕೊಂಡಿದ್ದ ವೀಡಿಯೋ ಇದೀಗ ವೈರಲ್ ಆಗಿದೆ. ಈ ಹಿನ್ನೆಲೆಯಲ್ಲಿ

ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿ ಅಣ್ಣಾಮಲೈ…? Read More »

ಕರಾವಳಿ

ಕಲ್ಲಡ್ಕ ಭಟ್ ವಿರುದ್ಧ 307 ಕೇಸ್ ಹಾಕಲು ಸೂಚಿಸಿದ ರಮಾನಾಥ ರೈ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.18. ಕಳೆದ ಕೆಲವು ದಿನಗಳಿಂದ ಕಲ್ಲಡ್ಕ ಪರಿಸರವು ಕೋಮುದ್ವೇಷದಿಂದಾಗಿ ಬೂದಿ ಮುಚ್ಚಿದ ಕೆಂಡದಂತಾಗಲು ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ನೇರ ಕಾರಣ. ಅವರನ್ನು 307 ಸೆಕ್ಷನ್ ಹಾಕಿ ಬಂಧಿಸಿ. ಹೊರಗೆ ಬರದಂತೆ ನಾನು ನೋಡಿಕೊಳ್ಳುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಜಿ. ಬೊರಸೆಯವರಿಗೆ ಸೂಚನೆ ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಭಾನುವಾರದಂದು ಬಂಟ್ವಾಳದ ಐಬಿಯಲ್ಲಿ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಕೆಲವು ಮುಸ್ಲಿಂ ಮುಖಂಡರು ಮನವಿಯನ್ನು ಸಲ್ಲಿಸಿದ್ದರು. ಈ

ಕಲ್ಲಡ್ಕ ಭಟ್ ವಿರುದ್ಧ 307 ಕೇಸ್ ಹಾಕಲು ಸೂಚಿಸಿದ ರಮಾನಾಥ ರೈ Read More »

ಕರಾವಳಿ
Scroll to Top