ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ- ತಮಿಳರ ಕ್ಷಮೆ ಕೇಳಿದ ಸಚಿವೆ ಶೋಭಾ ಕರಂದ್ಲಾಜೆ..!
(ನ್ಯೂಸ್ ಕಡಬ) newsksdaba.com ತಮಿಳುನಾಡು, ಸೆ. 04. ಇತ್ತೀಚೆಗೆ ನಡೆದ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೂ ತಮಿಳರಿಗೂ ಸಂಬಂಧವಿದೆ ಎಂಬ ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ತಮಿಳರ ಕ್ಷಮೆ ಯಾಚಿಸಿದ್ದಾರೆ. ಈ ಪ್ರಕರಣವನ್ನು ರದ್ದುಗೊಳಿಸುವಂತೆ ಶೋಭಾ ಕರಂದ್ಲಾಜೆ ಪರವಾಗಿ ಮದ್ರಾಸ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಈ ಪ್ರಕರಣ ನಿನ್ನೆ ಮತ್ತೆ ವಿಚಾರಣೆಗೆ ಬಂದಿತ್ತು.ಕೋರ್ಟಿನಲ್ಲಿ ಶೋಭಾ ಪರ ವಾದ ಮಂಡಿಸಿದ ವಕೀಲರು, ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಮೆ ಯಾಚಿಸುವುದಾಗಿ […]
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ- ತಮಿಳರ ಕ್ಷಮೆ ಕೇಳಿದ ಸಚಿವೆ ಶೋಭಾ ಕರಂದ್ಲಾಜೆ..! Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
