ಸಬಳೂರು: ತುಳುಸಂಸ್ಕೃತಿಯ ಪುನರುತ್ಥಾನಕ್ಕೆಮುನ್ನುಡಿ ಬರೆಯಬೇಕು – ಉಮೇಶ್ ಶೆಟ್ಟಿ
(ನ್ಯೂಸ್ ಕಡಬ) newskadaba.com ಕಡಬ, ಆ .14, ನಮ್ಮ ಹಿರಿಯರ ಕಾಲದಲ್ಲಿ ಬಡತನವಿದ್ದರೂ ಸಂಸ್ಕೃತಿಯ ಆಚರಣೆಯಲ್ಲಿ ವೈಭವವಿತ್ತು, ಆದರೆ ನಮಗೆ ಇಂದು ಸಿರಿತನ ವಿದ್ದರೂ ನಮ್ಮ ಸಂಸ್ಕೃತಿಯ ಆಚರಣೆಯಲ್ಲಿ ಬಡತನವಿದೆ ಎಂದು ನೂಜಿಬಾಳ್ತಿಲ ತೆಗರ್ ತುಳುಕೂಟದ ಸಂಚಾಲಕ ಉಮೇಶ್ ಶೆಟ್ಟಿ ಸಾಯಿರಾಂ ಹೇಳಿದರು. ಅವರು ಭಾನುವಾರ ಕೊೖಲ ಗ್ರಾಮದ ಸಬಳೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಸಬಳೂರು ರಾಣಿ ಅಬ್ಬಕ್ಕ ಜ್ಞಾನವಿಕಾಸ ಕೇಂದ್ರದ ವತಿಯಿಂದ ನಡೆದ ಆಟಿಡೊಂಜಿ ದಿನ […]
ಸಬಳೂರು: ತುಳುಸಂಸ್ಕೃತಿಯ ಪುನರುತ್ಥಾನಕ್ಕೆಮುನ್ನುಡಿ ಬರೆಯಬೇಕು – ಉಮೇಶ್ ಶೆಟ್ಟಿ Read More »
ಕರಾವಳಿ
