ಅತ್ಯಾಚಾರ ಆರೋಪ: ರಾಷ್ಟ್ರಪ್ರಶಸ್ತಿ ವಿಜೇತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಅರೆಸ್ಟ್
(ನ್ಯೂಸ್ ಕಡಬ) newskadaba.com ಹೈದರಾಬಾದ್, ಸೆ. 19. ತಮ್ಮ ಸಹಾಯಕ ನೃತ್ಯ ನಿರ್ದೇಶಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಸೈಬರಾಬಾದ್ ಪೊಲೀಸರು ರಾಷ್ಟ್ರಪ್ರಶಸ್ತಿ ವಿಜೇತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಅಲಿಯಾಸ್ ಶೇಕ್ ಜಾನಿ ಬಾಶಾರನ್ನು ಇಂದು ಬಂಧಿಸಿದ್ದಾರೆ. ಜಾನಿ ಮಾಸ್ಟರ್ ಅವರನ್ನು ಗೋವಾದ ಹೋಟೆಲ್ ಒಂದರಿಂದ ಬಂಧಿಸಲಾಗಿದ್ದು, ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ನಂತರ, ಟ್ರಾನ್ಸಿಟ್ ವಾರಂಟ್ ಗಾಗಿ ಸ್ಥಳೀಯ ನ್ಯಾಯಾಲಯವೊಂದರ ಮುಂದೆ ಹಾಜರುಪಡಿಸಲಾಯಿತು. ಇದಕ್ಕೂ ಮುನ್ನ, ತಮ್ಮ ಸಹಾಯಕ ನೃತ್ಯ ನಿರ್ದೇಶಕಿಯ ಮೇಲೆ ಅತ್ಯಾಚಾರವೆಸಗಿ, […]
ಅತ್ಯಾಚಾರ ಆರೋಪ: ರಾಷ್ಟ್ರಪ್ರಶಸ್ತಿ ವಿಜೇತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಅರೆಸ್ಟ್ Read More »
ಕರ್ನಾಟಕ, ಕ್ರೈಮ್ ನ್ಯೂಸ್
