ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ ಕೋರ್ಟ್
(ನ್ಯೂಸ್ ಕಡಬ) newskadaba.com, ಆ. 01: ಕೆಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ತೀರ್ಪು ಪ್ರಕಟಿಸಿದೆ. ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ. ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ ಭಟ್, ಜುಲೈ 29 ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿದ್ದರು. ಇಂದು ದೋಷಿ ಎಂದು ತೀರ್ಪು ಪ್ರಕಟಿಸಿದೆ. ಆದರೆ ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಏನು? ಎಷ್ಟು? […]
ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ ಕೋರ್ಟ್ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
