ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ ತೀರ್ಪು ಆಗಸ್ಟ್ 1ಕ್ಕೆ ಮುಂದೂಡಿಕೆ
(ನ್ಯೂಸ್ ಕಡಬ) newskadaba.com, ಜು. 30. ಅತ್ಯಾಚಾರ ಆರೋಪ ಎದುರಿಸುತ್ತಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ತೀರ್ಪುನ್ನು ಜನಪ್ರತಿನಿಧಿಗಳ ಕೋರ್ಟ್ ಆಗಸ್ಟ್ 1ಕ್ಕೆ ಮೂಂದೂಡಿದೆ. ಮೈಸೂರಿನ ಕೆಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾ. ಗಜಾನನ ಭಟ್ ಅವರು ಜುಲೈ 29 ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ್ದರು. ಇದೀಗ ಆಗಸ್ಟ್ 1ಕ್ಕೆ ತೀರ್ಪನ್ನು ಮುಂದೂಡಿಕೆ ಮಾಡಲಾಗಿದೆ. ಈ ವೇಳೆ ಸರ್ಕಾರಿ ವಕೀಲ ಎನ್ […]
ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ ತೀರ್ಪು ಆಗಸ್ಟ್ 1ಕ್ಕೆ ಮುಂದೂಡಿಕೆ Read More »
ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
