rape case

crime, arrest, suspected

ತಂದೆಯಿಂದಲೇ ಅತ್ಯಾಚಾರ- ಅಪ್ರಾಪ್ತೆ ಗರ್ಭಿಣಿ ಪೋಕ್ಸೋ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಆ. 23. ಅಪ್ರಾಪ್ತ ಮಗಳ ಮೇಲೆ ಸ್ವತಃ ತಂದೆಯೇ ಅತ್ಯಾಚಾರ ಎಸಗಿ‌ ಆಕೆಯನ್ನು ಗರ್ಭಿಣಿಯಾಗಿಸಿದ ಆರೋಪಕ್ಕೆ ಸಂಬಂಧಿಸಿ ಮೇರೆಗೆ ಕಾಮುಕ ತಂದೆಯನ್ನು ಮೂಡಬಿದಿರೆ ಪೋಲಿಸರು ಬಂಧಿಸಿದ ಘಟನೆ ನಡೆದಿದೆ. ಆರೋಪಿ ತಂದೆಯನ್ನು ಬಂಧಿಸಲಾಗಿದ್ದು, ಈತ ಪ್ರೌಢಶಾಲೆಯಲ್ಲಿ ಓದುತ್ತಿರುವ ಮಗಳ ಮೇಲೆ ಆರು ತಿಂಗಳ ಹಿಂದೆ ಮನೆಯಲ್ಲೇ ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ. ಇತ್ತೀಚೆಗೆ ಆಕೆಯ ಆರೋಗ್ಯದಲ್ಲಿ ಏರುಪೇರು ಉಂಟಾದಾಗ ಮಂಗಳೂರಿನ ಲೇಡಿಗೋಷನ್‌ ಆಸ್ಪತ್ರೆಗೆ ಕರೆದೊಯ್ದಿದ್ದ. ಅಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಮಗಳು 6 […]

ತಂದೆಯಿಂದಲೇ ಅತ್ಯಾಚಾರ- ಅಪ್ರಾಪ್ತೆ ಗರ್ಭಿಣಿ ಪೋಕ್ಸೋ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮುಖ್ಯಶಿಕ್ಷಕನಿಂದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ – ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ. 17. ಶಾಲೆಯ ಮುಖ್ಯ ಶಿಕ್ಷಕನೋರ್ವ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮದಲ್ಲಿ ನಡೆದಿದೆ. ಬಂಧಿತನನ್ನು ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಶಿವರಾಂ ಎಂದು ಗುರುತಿಸಲಾಗಿದೆ.  ಈತ ಶಾಲೆಯಲ್ಲಿ ವಿದ್ಯಾರ್ಥಿನಿಯರ ಜತೆ ಅಸಭ್ಯವಾಗಿ ವರ್ತಿಸುತ್ತಾ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದ್ದು, ಈ ಬಗ್ಗೆ ವಿದ್ಯಾರ್ಥಿನಿಯರು ಪೋಷಕರ ಬಳಿ ಹೇಳಿಕೊಂಡಿದ್ದರು. ವಿಷಯ ತಿಳಿದ ಪೋಷಕರು ಸಂಘಟನೆಗಳ ಸಹಕಾರದೊಂದಿಗೆ ಮದ್ದೂರು ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ಮುಖ್ಯಶಿಕ್ಷಕ ಶಿವರಾಂನನ್ನು

ಮುಖ್ಯಶಿಕ್ಷಕನಿಂದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ – ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಾಲಕಿಯ ಅತ್ಯಾಚಾರ ಆರೋಪ- ವೃದ್ಧನ ಬಂಧನ

(ನ್ಯೂಸ್ ಕಡಬ) newskadaba.com ಸಕಲೇಶಪುರ, ಸೆ. 17. ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ವೃದ್ಧನೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಮೀಸೆ ಮಂಜಯ್ಯ (73) ಎಂದು ಗುರುತಿಸಲಾಗಿದೆ. ಈತನನ್ನು ಸಕಲೇಶಪುರ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮಗಳಿಗಾದ ಅನ್ಯಾಯದಿಂದ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬಾಲಕಿಯ ತಾಯಿಯು ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಸಕಲೇಶಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲಕಿಯ ಅತ್ಯಾಚಾರ ಆರೋಪ- ವೃದ್ಧನ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ

(ನ್ಯೂಸ್ ಕಡಬ) newskadaba.com ರಾಂಚಿ, ಆ. 08. ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಯುವತಿಯೊರ್ವಳನ್ನು ಅಪಹರಿಸಿದ ನಾಲ್ವರು ಕಾಮುಕರು ಬಲವಂತವಾಗಿ ಹತ್ತಿಸಿಕೊಂಡು ಚಲಿಸುತ್ತಿದ್ದ ಟ್ರಕ್‍ ನಲ್ಲೇ ಸಾಮೂಹಿಕ ಅತ್ಯಾಚಾರವೆಸಗಿ ಬಳಿಕ ಜಾರ್ಖಂಡ್‍ನ ಗುಮ್ಲಾದ ಸದರ್ ಪೊಲೀಸ್ ಠಾಣೆಯ ಬೈಪಾಸ್‍ನಲ್ಲಿ ವಾಹನದಿಂದಿಳಿಸಿ ಪರಾರಿಯಾದ ಘಟನೆ ಜಾರ್ಖಂಡ್‍ನಲ್ಲಿ ನಡೆದಿದೆ. ಘಟನೆಯಿಂದ ಯುವತಿಯು ಭಯಭೀತಳಾಗಿದ್ದು, ಮೈಮೇಲೆ ಹಲವು ಗಾಯಗಳ ಗುರುತುಗಳಿವೆ. ಆಕೆ ಒರಿಯಾ ಭಾಷೆಯಲ್ಲಿ ಮಾತನಾಡುತ್ತಿದ್ದಾಳೆ ಎಂದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿ ಸಂತ್ರಸ್ತೆಯನ್ನು ವಿಚಾರಣೆ

ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
crime, arrest, suspected

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಪ್ರಿನ್ಸಿಪಾಲ್- ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 04. ಪ್ರಾಂಶುಪಾಲನೇ ಹತ್ತು ವರ್ಷದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿರುವ ಪೈಶಾಚಿಕ ಕೃತ್ಯ ರಾಜ್ಯ ರಾಜಧಾನಿಯ ವರ್ತೂರು ಸಮೀಪದ ಗುಂಜೂರು ಖಾಸಗಿ ಶಾಲೆಯೊಂದರಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ಎಂದಿನಂತೆ ಗುರುವಾರದಂದು ಬೆಳಗ್ಗೆ ಶಾಲೆಗೆ ಹೋಗಿದ್ದ ಬಾಲಕಿಯನ್ನು ತನ್ನ ಕೊಠಡಿಗೆ ಕರೆಸಿಕೊಂಡ ಪ್ರಾಂಶುಪಾಲ, ಅತ್ಯಾಚಾರವೆಸಗಿ ನಂತರ ಕೇಕ್ ತಿನ್ನಲು ಕೊಟ್ಟು ಸಮಾಧಾನ ಮಾಡಿ ಮನೆಗೆ ಕಳಹಿಸಿದ್ದನು. ಮನೆಗೆ ಬಂದ ಬಾಲಕಿ ಹೊಟ್ಟೆನೋವು ಎಂದು ಹೇಳಿದ್ದಳು. ಬಾಲಕಿ ತಾಯಿ ಸ್ನಾನ ಮಾಡಿಸಲು ಕರೆದುಕೊಂಡು ಹೋದಾಗ

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಪ್ರಿನ್ಸಿಪಾಲ್- ಅರೆಸ್ಟ್ Read More »

ಕರ್ನಾಟಕ

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ – ಪೋಕ್ಸೋ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ವಿಟ್ಲ, ಜು. 21. ಅಪ್ರಾಪ್ತೆಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿ ಬಳಿಕ ಆರೋಪಿ ಪರಾರಿಯಾದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕನ್ಯಾನದಲ್ಲಿ ನಡೆದಿದೆ. ಆರೋಪಿಯನ್ನು ಅಬ್ದುಲ್‌ ಸಮೀರ್‌ ಎಂದು ಗುರುತಿಸಲಾಗಿದೆ. ಆರೋಪಿಯ ವಿರುದ್ದ ವಿಟ್ಲ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ ಆರೋಪಿಯು ಅಪ್ರಾಪ್ತೆಯನ್ನು ಪ್ರೀತಿಸುತ್ತಿದ್ದು, ಬಳಿಕ ಮದುವೆಯಾಗುವುದಾಗಿ ನಂಬಿಸಿ 2019ರಲ್ಲಿ ಕನ್ಯಾನ ಗ್ರಾಮದ ನಿರ್ಮಾಣ ಹಂತದ ಮನೆಯೊಂದಕ್ಕೆ ಕರೆದುಕೊಂಡು ಹೋಗಿ ದೈಹಿಕ ಸಂಪರ್ಕ ಬೆಳೆಸಿದ್ದನು. ಬಳಿಕ ಮದುವೆಯಾಗದೇ ಮೋಸ

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ – ಪೋಕ್ಸೋ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

“ಸ್ಟೋರಿ ಆಫ್ ಸೌಜನ್ಯ” ಟೈಟಲ್ ನೋಂದಣಿ- ಸಿನಿಮಾ ಆಗಲಿದೆ ಸೌಜನ್ಯ ಸಾವಿನ ಕಥೆ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಜು. 21. ಈಗಾಗಲೇ ನೈಜ ಘಟನೆಯಾಧಾರಿತ ಸಿನೆಮಾಗಳು ಮೂಡಿಬಂದಿತ್ತು. ಇದೀಗ ಧರ್ಮಸ್ಥಳದ ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣವು ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಇದನ್ನೇ ನೆಪವಿಟ್ಟುಕೊಂಡು ಸ್ಯಾಂಡಲ್ ವುಡ್ ನಲ್ಲಿ ಸಿನಿಮಾ ಮಾಡಲಾಗುತ್ತಿದೆ ಎನ್ನಲಾಗುತ್ತಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ. ಉಜಿರೆ ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಎಂಬಾಕೆಯನ್ನು 2012ರ ಅಕ್ಟೋಬರ್ 9ರಂದು ಅಪಹರಿಸಲಾಗಿತ್ತು. ಅಂದು ರಾತ್ರಿ ಮಿಸ್ಸಿಂಗ್ ಕೇಸ್ ಕೂಡಾ ದಾಖಲಾಗಿತ್ತು. 2012ರ ಅಕ್ಟೋಬರ್‌ 10 ರಂದು ಧರ್ಮಸ್ಥಳದ ಮಣ್ಣಸಂಖ

“ಸ್ಟೋರಿ ಆಫ್ ಸೌಜನ್ಯ” ಟೈಟಲ್ ನೋಂದಣಿ- ಸಿನಿಮಾ ಆಗಲಿದೆ ಸೌಜನ್ಯ ಸಾವಿನ ಕಥೆ Read More »

ಕರಾವಳಿ

ಬಾಲಕಿಗೆ ಲೈಂಗಿಕ ಕಿರುಕುಳ- ಆರೋಪ ಸಾಬೀತು- ಅಪರಾಧಿಗೆ ಜೈಲುಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 13. ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣದ ಆರೋಪ ಸಾಬೀತಾದ ಹಿನ್ನೆಲೆ ಅಪರಾಧಿಗೆ 3 ವರ್ಷಗಳ ಜೈಲು ಶಿಕ್ಷೆ ಮತ್ತು 10 ಸಾವಿರ ರೂ.ದಂಡ ವಿಧಿಸಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತೀರ್ಪು ನೀಡಿದೆ. ಶಿಕ್ಷೆಗೊಳಗಾದ ಆರೋಪಿಯನ್ನಿ ಬಂಟ್ವಾಳ ತಾಲೂಕಿನ ಗೋಳ್ತಮಜಲುವಿನ ಸತೀಶ್ ಕುಲಾಲ್ ಎಂದು ಗುರುತಿಸಲಾಗಿದೆ. ಈತ 2019ರ ಆ. 30ರಂದು ಸಂಜೆ ಬಾಲಕಿಯು ವಿಟ್ಲದಿಂದ ಬಸ್‌ನಲ್ಲಿ ತೆರಳಿ ಕೆದುವಾರು ಬಸ್ ತಂಗುದಾಣದ ಬಳಿ ಇಳಿದು

ಬಾಲಕಿಗೆ ಲೈಂಗಿಕ ಕಿರುಕುಳ- ಆರೋಪ ಸಾಬೀತು- ಅಪರಾಧಿಗೆ ಜೈಲುಶಿಕ್ಷೆ ಪ್ರಕಟ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ಳಾರೆ: ಅಪ್ರಾಪ್ತೆಯ ಅತ್ಯಾಚಾರ ಪ್ರಕರಣ ➤ ಮತ್ತಿಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜೂ. 25. ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಹೇಳಿಕೆಯ ಮೇರೆಗೆ ಇನ್ನಿಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತರನ್ನು ಕೊಡಿಯಾಲದ ಚೇತನ್ ಕಾಯರ್ತಡ್ಕ ಹಾಗೂ ದರ್ಶನ್ ಕಾಯರ್ತಡ್ಕ ಎಂದು ಗುರುತಿಸಲಾಗಿದೆ. ಕೊಡಿಯಾಲ ಗ್ರಾಮದ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ನಡೆಸಲಾಗಿದೆ ಎಂದು ಬಾಲಕಿಯ ತಂದೆ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದರು. ಅದರಂತೆ ತನಿಖೆ ನಡೆಸಿದ ಪೊಲೀಸರು ಕಲ್ಮಡ್ಕದ ಚಿದಾನಂದ ಎಂಬಾತನನ್ನು ಬಂಧಿಸಿದ್ದರು. ಇದೀಗ ವಿಚಾರಣೆ ಮುಂದುವರಿಸಿದ ಪೊಲೀಸರು ಬಾಲಕಿಯಿಂದ ಹೇಳಿಕೆ

ಬೆಳ್ಳಾರೆ: ಅಪ್ರಾಪ್ತೆಯ ಅತ್ಯಾಚಾರ ಪ್ರಕರಣ ➤ ಮತ್ತಿಬ್ಬರು ಆರೋಪಿಗಳ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಚಾಕೋಲೇಟ್ ಕೊಡಿಸುವುದಾಗಿ ಆಮಿಷವೊಡ್ಡಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ

(ನ್ಯೂಸ್ ಕಡಬ) newskadaba.com ರಾಯಚೂರು, ಜೂ. 22. ಚಾಕೋಲೇಟ್ ಕೊಡಿಸುವ ನೆಪದಲ್ಲಿ 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಅತ್ಯಾಚಾರವೆಸಗಿದಾತನನ್ನು ಸಪನ್ ಮಂಡಲ್(52) ಎಂದು ಗುರುತಿಸಲಾಗಿದೆ. ಈತ ಚಾಕೋಲೇಟ್ ಕೊಡಿಸುವ ನೆಪದಲ್ಲಿ 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದಾನೆ ಎನ್ನಲಾಗಿದೆ. ಬಾಲಕಿಯ ಮನೆಯ ಪಕ್ಕದಲ್ಲೇ ವಾಸವಿದ್ದ ಸಪನ್ ಮಂಡಲ್ ಚಾಕೋಲೇಟ್ ಕೊಡಿಸುವುದಾಗಿ ಪುಸಲಾಯಿಸಿ ಸ್ಕೂಟರ್ ಹತ್ತಿಸಿಕೊಂಡು, ನಂತರ ಜಮೀನಿಗೆ ಕರೆದೊಯ್ದು ಅತ್ಯಾಚಾರವೆಸಗಿರುವ ಕುರಿತು ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಚಾಕೋಲೇಟ್ ಕೊಡಿಸುವುದಾಗಿ ಆಮಿಷವೊಡ್ಡಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top