ಅಂಬುಲೆನ್ಸ್ ನಲ್ಲಿ ಬಾಲಕಿ ಮೇಲೆ ಅತ್ಯಾಚಾರ: ಇಬ್ಬರ ಬಂಧನ
(ನ್ಯೂಸ್ ಕಡಬ) newskadaba.com ನ. 29. ಅಂಬುಲೆನ್ಸ್ ನಲ್ಲಿ 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ದಾರುಣ ಘಟನೆ ಮಧ್ಯಪ್ರದೇಶದ ಮೌಗಂಜ್‌ನಲ್ಲಿ ನಡೆದಿದ್ದು, ತಡವಾಗಿ (ನ.22ರಂದು) ಬೆಳಕಿಗೆ ಬಂದಿದೆ. ಒಟ್ಟು ನಾಲ್ವರು ಆರೋಪಿಗಳಿದ್ದು, ಆ ಪೈಕಿ ಇಬ್ಬರು ಆರೋಗಳಾದ ಮೌಗಂಜ್ ಜಿಲ್ಲೆಯ ನೈಗರ್ಹಿ ತಹಸಿಲ್‌ನ ನಿವಾಸಿಗಳಾದ ಅಂಬ್ಯುಲೆನ್ಸ್ ಚಾಲಕ ವಿರೇಂದ್ರ ಚತುರ್ವೇದಿ ಹಾಗೂ ಆತನ ಸ್ನೇಹಿತ ರಾಜೇಶ ಕೇವತ್‌ನನ್ನು ಬಂಧಿಸಿದ್ದಾರೆ. ಮೌಗಂಜ್‌ನಿಂದ ಸುಮಾರು 30 ಕಿ.ಮೀ ದೂರದಲ್ಲಿರುವ ಹನುಮಾನ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ […]
ಅಂಬುಲೆನ್ಸ್ ನಲ್ಲಿ ಬಾಲಕಿ ಮೇಲೆ ಅತ್ಯಾಚಾರ: ಇಬ್ಬರ ಬಂಧನ Read More »
ಕ್ರೈಮ್ ನ್ಯೂಸ್