ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ-ಹತ್ಯೆ ಪ್ರಕರಣ ಆರೋಪಿ ಅರೆಸ್ಟ್
(ನ್ಯೂಸ್ ಕಡಬ)newskadaba.com ಮಂಗಳೂರು, ಆ.08. 14 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 51 ವರ್ಷದ ಆರೋಪಿಯನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಕತ್ತು ಹಿಸುಕಿ ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾದ ನಂತರ ಬಾಲಕಿಯ ಚಿಕ್ಕಪ್ಪ ರವರು ನೀಡಿದ ದೂರಿನಂತೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 67/2024 ಕಲಂ 103 (1) ಬಿ.ಎನ್.ಎಸ್.ಯಂತೆ ಪ್ರಕರಣ ದಾಖಲಾಗಿರುತ್ತದೆ ಎನ್ನಲಾಗಿದೆ. ಆರೋಪಿಯನ್ನು ಫಕೀರಪ್ಪ ಹಣಮಪ್ಪ ಮಾದರ(51) ಎಂದು ಗುರುತಿಸಲಾಗಿದ್ದು, ಮೂಲತಃ ಬೆಳಗಾವಿ ಜಿಲ್ಲೆಯ ಹಂಚಿನಾಳ್, […]
ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ-ಹತ್ಯೆ ಪ್ರಕರಣ ಆರೋಪಿ ಅರೆಸ್ಟ್ Read More »
ಕರಾವಳಿ, ಕ್ರೈಮ್ ನ್ಯೂಸ್

