ಸುಡಾನ್‌ ಮಾರುಕಟ್ಟೆಯಲ್ಲಿ ರಾಪಿಡ್ ಸಪೋರ್ಟ್ ಫೋರ್ಸ್ ಶೆಲ್ ದಾಳಿ  21 ಮಂದಿ ಸಾವು- 70ಕ್ಕೂ ಹೆಚ್ಚು ಜನರು ಗಾಯ

(ನ್ಯೂಸ್ ಕಡಬ) newskadaba.com  ಖರ್ಟೋಮ್, ಸೆ. 09.  ಸುಡಾನ್‌ ನ ಸೆನ್ನಾರ್ ನಗರದ ಜನನಿಬಿಡ ಮಾರುಕಟ್ಟೆಯಲ್ಲಿ ರಾಪಿಡ್ ಸಪೋರ್ಟ್ ಫೋರ್ಸ್ ಶೆಲ್ ದಾಳಿ ನಡೆಸಿದ ಪರಿಣಾಮ ಕನಿಷ್ಠ 21 ಮಂದಿ ಸಾವನ್ನಪ್ಪಿದ್ದು, 70ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಜೂನ್ ಅಂತ್ಯದಲ್ಲಿ ಆರ್‌ಎಸ್‌ಎಫ್ ಸೆನ್ನಾರ್ ರಾಜ್ಯದ ರಾಜಧಾನಿಯಾಗಿರುವ ಸಿಂಗಾವನ್ನು ವಶಪಡಿಸಿಕೊಂಡಿತು. ಆದರೆ ಸೆನ್ನಾರ್ ನಗರದ ನಿಯಂತ್ರಣಕ್ಕಾಗಿ ಸೈನ್ಯದೊಂದಿಗೆ ಹೋರಾಡುತ್ತಿದೆ. ಸುಡಾನೀಸ್ ಡಾಕ್ಟರ್ಸ್ ನೆಟ್‌ವರ್ಕ್ ತನ್ನ ಹೇಳಿಕೆಯಲ್ಲಿ, ಶೆಲ್ ದಾಳಿಯು ನಗರದ ಮುಖ್ಯ ಮಾರುಕಟ್ಟೆಯನ್ನು ಗುರಿಯಾಗಿಸಿಕೊಂಡಿದೆ. ಇದನ್ನು ನಾಗರಿಕರ […]

ಸುಡಾನ್‌ ಮಾರುಕಟ್ಟೆಯಲ್ಲಿ ರಾಪಿಡ್ ಸಪೋರ್ಟ್ ಫೋರ್ಸ್ ಶೆಲ್ ದಾಳಿ  21 ಮಂದಿ ಸಾವು- 70ಕ್ಕೂ ಹೆಚ್ಚು ಜನರು ಗಾಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್