ರ‍್ಯಾಶ್ ಡ್ರೈವಿಂಗ್ ಪ್ರಶ್ನಿಸಿದ್ದಕ್ಕೆ ಚಾಕುವಿನಿಂದ ಇರಿದು ಕೊಲೆ ಬೆದರಿಕೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 15. ರ‍್ಯಾಶ್ ಡ್ರೈವಿಂಗ್ ಪ್ರಶ್ನಿಸಿದ್ದಕ್ಕೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಕೊಡಿಗೇಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹಲ್ಲೆಗೆ ಒಳಗಾದವರನ್ನು ವೆಂಕಟೇಶ್ ಎಂದು ಗುರುತಿಸಲಾಗಿದೆ. ಇವರ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹೊಸಕೋಟೆಯಲ್ಲಿರುವ ಸ್ನೇಹಿತನ ಮನೆಗೆ ಕಾರ್ಯಕ್ರಮಕ್ಕೆಂದು ವೆಂಕಟೇಶ್ ಹೋಗಿದ್ದ ವೇಳೆ ಗೋಪಾಲಸ್ವಾಮಿ ಎಂಬಾತ ರ‍್ಯಾಶ್ ಡ್ರೈವಿಂಗ್ ಮಾಡಿಕೊಂಡು ಬಂದಿದ್ದು, ಈ ವೇಳೆ ಇದನ್ನ ಪ್ರಶ್ನಿಸಿದಕ್ಕೆ ಕೊಡಿಗೇಹಳ್ಳಿಗೆ ಬಾ ನಿನ್ನನ್ನ ನೋಡಿಕೊಳ್ತೀನಿ ಎಂದು ಬೆದರಿಕೆ ಹಾಕಿದ್ದನು. […]
ರ‍್ಯಾಶ್ ಡ್ರೈವಿಂಗ್ ಪ್ರಶ್ನಿಸಿದ್ದಕ್ಕೆ ಚಾಕುವಿನಿಂದ ಇರಿದು ಕೊಲೆ ಬೆದರಿಕೆ Read More »
ಕರ್ನಾಟಕ, ಕ್ರೈಮ್ ನ್ಯೂಸ್
