ಹೊಸ ವರ್ಷದ ಆಚರಣೆಗೆ ವಿದೇಶಕ್ಕೆ ತೆರಳಿದ ವಿಜಯ್, ರಶ್ಮಿಕಾ ಜೋಡಿ
(ನ್ಯೂಸ್ ಕಡಬ)com,ಡಿ.26: ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಜೋಡಿ ಜೊತೆಯಾಗಿ ವಿದೇಶ ಪ್ರಯಾಣ ಮಾಡಿದ್ದಾರೆ. ಇಬ್ಬರೂ ಒಂದೇ ದಿನ ಒಂದೇ ಸಮಯಕ್ಕೆ ಹೈದರಾಬಾದ್ನಲ್ಲಿ ಕಾಣಿಸಿಕೊಂಡಿದ್ದು ಹೊಸ ವರ್ಷದ ಆಚರಣೆಗೆ ವಿದೇಶಕ್ಕೆ ಹಾರಿದ್ದಾರೆ ಎನ್ನಲಾಗುತ್ತಿದೆ. ಮದುವೆಗೂ ಮುನ್ನ ಈ ಜೋಡಿ ಬ್ಯಾಚುಲರ್ ಜೀವನದ ಕೊನೆಯ ನ್ಯೂಇಯರ್ ಸೆಲೆಬ್ರೇಷನ್ ಎಂಜಾಯ್ ಮಾಡಲು ವಿದೇಶಕ್ಕೆ ಹೋಗಿರುವ ಸಾಧ್ಯತೆಯಿದೆ. ಹಿಂದೆ ಅನೇಕ ಬಾರಿ ಒಟ್ಟಿಗೆ ಪ್ರಯಾಣ ಮಾಡಿರುವ ರಶ್ಮಿಕಾ, ವಿಜಯ್ ಈಗಲೂ ಜಂಟಿಯಾಗಿ ಎಂಜಾಯ್ ಮಾಡಲಿದ್ದಾರೆ. ಸದ್ಯಕ್ಕೆ ಸೋಶಿಯಲ್ ಮೀಡಿಯಾ ಆಫ್ಮೋಡ್ನಲ್ಲಿಟ್ಟುಕೊಂಡು ಎಂಜಾಯ್ […]
ಹೊಸ ವರ್ಷದ ಆಚರಣೆಗೆ ವಿದೇಶಕ್ಕೆ ತೆರಳಿದ ವಿಜಯ್, ರಶ್ಮಿಕಾ ಜೋಡಿ Read More »
ಸಿನಿಮಾ
