ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ ಬ್ರಾಂಡ್ ಅಂಬಾಸಿಡರ್ ಆಗಿ ರಶ್ಮಿಕಾ ಮಂದಣ್ಣ ನೇಮಕ
(ನ್ಯೂಸ್ ಕಡಬ) newskadaba.com ಅ.16. ಕೆಲವು ದಿನಗಳ ಹಿಂದೆ ಡೀಪ್ ಫೇಕ್ ವಿಡಿಯೋ ಮೂಲಕ ವೈರಲ್ ಆಗಿ ಸಂಚಲನ ಮೂಡಿಸಿದ್ದ, ಸದ್ಯ ತೆಲುಗು, ತಮಿಳು ಮತ್ತು ಹಿಂದಿ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟಿ ರಶ್ಮಿಕಾ ಮಂದಣ್ಣ ಇತ್ತೀಚೆಗೆ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ (I4C) ಬ್ರಾಂಡ್ ಅಂಬಾಸಿಡರ್ ಆಗಿ ನೇಮಕಗೊಂಡಿದ್ದಾರೆ. ಈ ಕುರಿತು ನಟಿ ರಶ್ಮಿಕಾ, ‘ನಾನು ಕೇಂದ್ರ ಸರ್ಕಾರದ ಜೊತೆಗೆ ಗೃಹ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ ಬ್ರಾಂಡ್ ಅಂಬಾಸಿಡರ್ […]
ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ ಬ್ರಾಂಡ್ ಅಂಬಾಸಿಡರ್ ಆಗಿ ರಶ್ಮಿಕಾ ಮಂದಣ್ಣ ನೇಮಕ Read More »
ಲೈಫ್‍ಸ್ಟೈಲ್, ಸಿನಿಮಾ
