rashmika mandanna

ಮಾಜಿ ಪ್ರೇಮಿಯ ಬಗ್ಗೆ ದೂರು ಹೇಳಿದ ನಟಿ ರಶ್ಮಿಕಾ ಮಂದಣ್ಣ

(ನ್ಯೂಸ್‌ ಕಡಬ) newskadaba.com,  ನ.20: ಹಿಂದೆ ತಾವಿದ್ದ ರಿಲೇಷನ್‌ನಲ್ಲಿ ಹೇರಿಕೆ ಇತ್ತು, ನನ್ನ ತನಕ್ಕೆ ಅವಕಾಶ ಇರಲಿಲ್ಲ. ನನಗೆ ಆಯ್ಕೆಗಳೇ ಇರಲಿಲ್ಲ ಎಂದು ನಟಿ ರಶ್ಮಿಕಾ ಮಂದಣ್ಣ ಮಾಜಿ ಪ್ರೇಮಿಯ ಬಗ್ಗೆ ದೂರು ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, “ನೀವು ಯಾರೊಂದಿಗೆ ಇರಬೇಕು ಎಂಬುದನ್ನು ಅಳೆದು ತೂಗಿ ನಿರ್ಧಾರ ತೆಗೆದುಕೊಳ್ಳಿ. ಒಮ್ಮೊಮ್ಮೆ ಎಂಥಹಾ ಸನ್ನಿವೇಶದಲ್ಲಿ ಸಿಲುಕಿಕೊಳ್ಳುತ್ತೀರಿ ಎಂದರೆ ಅಲ್ಲಿ ನಿಮಗೆ ಬೇರೆ ಆಯ್ಕೆ, ಅವಕಾಶಗಳಿಗೆ ಜಾಗವೇ ಇರದಂತೆ ಆಗಿಬಿಡುತ್ತದೆ. ನಾನು ಹಿಂದೊಮ್ಮೆ ಇಂಥಹಾ ರಿಲೇಷನ್‌ನಲ್ಲಿ ಇದ್ದೆ. ಆದರೆ […]

ಮಾಜಿ ಪ್ರೇಮಿಯ ಬಗ್ಗೆ ದೂರು ಹೇಳಿದ ನಟಿ ರಶ್ಮಿಕಾ ಮಂದಣ್ಣ Read More »

ಕರ್ನಾಟಕ, ಸಿನಿಮಾ

ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ ಬ್ರಾಂಡ್ ಅಂಬಾಸಿಡರ್ ಆಗಿ ರಶ್ಮಿಕಾ ಮಂದಣ್ಣ ನೇಮಕ

(ನ್ಯೂಸ್ ಕಡಬ) newskadaba.com ಅ.16. ಕೆಲವು ದಿನಗಳ ಹಿಂದೆ ಡೀಪ್ ಫೇಕ್ ವಿಡಿಯೋ ಮೂಲಕ ವೈರಲ್ ಆಗಿ ಸಂಚಲನ ಮೂಡಿಸಿದ್ದ, ಸದ್ಯ ತೆಲುಗು, ತಮಿಳು ಮತ್ತು ಹಿಂದಿ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟಿ ರಶ್ಮಿಕಾ ಮಂದಣ್ಣ ಇತ್ತೀಚೆಗೆ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ (I4C) ಬ್ರಾಂಡ್ ಅಂಬಾಸಿಡರ್ ಆಗಿ ನೇಮಕಗೊಂಡಿದ್ದಾರೆ. ಈ ಕುರಿತು ನಟಿ ರಶ್ಮಿಕಾ, ‘ನಾನು ಕೇಂದ್ರ ಸರ್ಕಾರದ ಜೊತೆಗೆ ಗೃಹ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ ಬ್ರಾಂಡ್ ಅಂಬಾಸಿಡರ್

ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ ಬ್ರಾಂಡ್ ಅಂಬಾಸಿಡರ್ ಆಗಿ ರಶ್ಮಿಕಾ ಮಂದಣ್ಣ ನೇಮಕ Read More »

ಲೈಫ್‍ಸ್ಟೈಲ್, ಸಿನಿಮಾ

ರಶ್ಮಿಕಾ ಮಂದಣ್ಣಗೆ ಮ್ಯಾನೇಜರ್ ನಿಂದಲೇ ಲಕ್ಷಾಂತರ ರೂ. ವಂಚನೆ

(ನ್ಯೂಸ್ ಕಡಬ) newskadaba.com ಮುಂಬಯಿ, ಜೂ. 19. ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಾಗುತ್ತಿದ್ದ ನಟಿ ರಶ್ಮಿಕಾ ಮಂದಣ್ಣ ಅವರಿಗೆಇದೀಗ ಲಕ್ಷಾಂತರ ರೂಪಾಯಿಯ ವಂಚನೆಯಾಗಿರುವ ಕುರಿತು ವರದಿಯಾಗಿದೆ. ನಟಿ ರಶ್ಮಿಕಾ ಮಂದಣ್ಣ ಅವರ ವ್ಯವಹಾರವನ್ನು ನೋಡಿಕೊಳ್ಳುತ್ತಿದ್ದ ಮ್ಯಾನೇಜರ್‌ ಅವರಿಂದ 80 ಲಕ್ಷ ರೂ. ವಂಚನೆಯಾಗಿದೆ. ಇನ್ನು ಮ್ಯಾನೇಜರ್‌ ಬಹು ಸಮಯದಿಂದ ನಟಿಯ ವ್ಯವಹಾರವನ್ನು ನೋಡಿಕೊಳ್ಳುತ್ತಿದ್ದು, ಮ್ಯಾನೇಜರ್‌ 80 ಲಕ್ಷ ರೂ. ವಂಚನೆ ಎಸಗಿದ ಬಗ್ಗೆ ಗೊತ್ತಾದ ಕೂಡಲೇ ನಟಿ ಮ್ಯಾನೇಜರ್‌ ನನ್ನು ವಜಾಗೊಳಿಸಿದ್ದಾರೆ ಎಂದು ವರದಿ ತಿಳಿಸಿದೆ.

ರಶ್ಮಿಕಾ ಮಂದಣ್ಣಗೆ ಮ್ಯಾನೇಜರ್ ನಿಂದಲೇ ಲಕ್ಷಾಂತರ ರೂ. ವಂಚನೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top