ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ಸಮಾಧೇಷ್ಟ ಡಾ. ಚೂಂತಾರುರವರಿಗೆ ಬೆಳ್ಳಾರೆ ಗೃಹರಕ್ಷಕರಿಂದ ಸನ್ಮಾನ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಸೆ. 10. ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ಗೃಹರಕ್ಷಕರಾದ ಸಮಾಧೇಷ್ಟ ಡಾ. ಮುರಲೀಮೋಹನ್ ಚೂಂತಾರುರವರಿಗೆ ಬೆಳ್ಳಾರೆ ಗೃಹರಕ್ಷಕರಿಂದ ಸನ್ಮಾನ ಕಾರ್ಯಲ್ರಮವು ಬೆಳ್ಳಾರೆ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಸನ್ಮಾನ ನೆರವೇರಿಸಿ ಮಾತನಾಡಿದ ಬೆಳ್ಳಾರೆ ಪೊಲೀಸ್ ಠಾಣಾ ಉಪನಿರೀಕ್ಷಕ ಈರಯ್ಯ ದೂಂತೂರು, ಹುಟ್ಟೂರಿನಲ್ಲಿ ಪಡೆದ ಸನ್ಮಾನ ರಾಷ್ಟ್ರ ಪ್ರಶಸ್ತಿ ಪಡೆದದ್ದಕೆ ಸಮಾನ. ವೈದ್ಯಕೀಯ ವೃತ್ತಿಯ ಜೊತೆಜೊತೆಗೆ ನಿರಂತರ ಬರಹಗಳನ್ನು ಬರೆಯುತ್ತಾ ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡುತ್ತಿರುವುದು ಇವರ ವಿಶೇಷತೆ ಎಂದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಷ್ಟ್ರಪತಿ […]

ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ಸಮಾಧೇಷ್ಟ ಡಾ. ಚೂಂತಾರುರವರಿಗೆ ಬೆಳ್ಳಾರೆ ಗೃಹರಕ್ಷಕರಿಂದ ಸನ್ಮಾನ Read More »

ಕರಾವಳಿ