ಸೆ.14ರಂದು ರಾಷ್ಟ್ರೀಯ ಲೋಕ ಅದಾಲತ್ – ರಾಜಿ ಸಂಧಾನ ಮೂಲಕ ಕೇಸು ಇತ್ಯರ್ಥ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 21. ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ತ್ವರಿತ ನ್ಯಾಯಕ್ಕಾಗಿ, ಮಂಗಳೂರು ಬಂಟ್ವಾಳ, ಬೆಳ್ತಂಗಡಿ: ಪುತ್ತೂರು ಮೂಡಬಿದ್ರೆ ಮತ್ತು ಸುಳ್ಯ ನ್ಯಾಯಾಲಯಗಳ ಆವರಣಗಳಲ್ಲಿ ಸೆಪ್ಟೆಂಬರ್ 14ರಂದು ರಾಷ್ಟ್ರೀಯ ಲೋಕ ಆದಾಲತನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಹಾಗೂ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಅತೀ ಶೀಘ್ರದಲ್ಲಿ ಇತ್ಯರ್ಥ ಪಡಿಸಿಕೊಳ್ಳಬಹುದು. ಲೋಕ ಆದಾಲತ್ನಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದಾದ ಪ್ರಕರಣಗಳು :- ಮೋಟಾರು ವಾಹನ […]
ಸೆ.14ರಂದು ರಾಷ್ಟ್ರೀಯ ಲೋಕ ಅದಾಲತ್ – ರಾಜಿ ಸಂಧಾನ ಮೂಲಕ ಕೇಸು ಇತ್ಯರ್ಥ Read More »
ಕರಾವಳಿ, ಕರ್ನಾಟಕ