rassia

ರಷ್ಯಾದ ಕರಾವಳಿಯಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ

(ನ್ಯೂಸ್‌ ಕಡಬ) newskadaba.com,  ಸೆ.13 : ರಷ್ಯಾದ ಕರಾವಳಿಯಲ್ಲಿ ಶನಿವಾರ ಬೆಳಗಿನ ಜಾವ 2:23 ಕ್ಕೆ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ಹಾಗೂ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಒಂದು ತಿಂಗಳ ಹಿಂದೆಯಷ್ಟೇ 8.8 ತೀವ್ರತೆಯ ಭೀಕರ ಭೂಕಂಪ ಸಂಭವಿಸಿ, ಸುನಾಮಿ ಉಂಟಾಗಿತ್ತು. ಇದೀಗ ಮತ್ತೆ ಪ್ರಬಲ ಭೂಕಂಪ ಸಂಭವಿಸಿದ ಹಿನ್ನೆಲೆ, ಸುನಾಮಿ ಆತಂಕ ಎದುರಾಗಿದೆ. ರಷ್ಯಾದ ಕಮ್ಚಟ್ಕಾ ಪ್ರದೇಶದ ಪೂರ್ವ ಕರಾವಳಿಯ ಬಳಿ ಭೂಕಂಪ ಸಂಭವಿಸಿದೆ. 10 ಕಿಮೀ […]

ರಷ್ಯಾದ ಕರಾವಳಿಯಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇಂದು ರಷ್ಯಾದ ಅಧ್ಯಕ್ಷ ಪುಟಿನ್ ರನ್ನು ಭೇಟಿಯಾಗಲಿರುವ ಪ್ರಧಾನಿ ಮೋದಿ

(ನ್ಯೂಸ್‌ ಕಡಬ) newskadaba.com ಸೆ. 01. ಪ್ರಧಾನಿ ನರೇಂದ್ರ ಮೋದಿ ಅವರ ಚೀನಾ ಭೇಟಿಯ ಎರಡನೇ ದಿನ ಇಂದು. ನಿನ್ನೆ ಅವರು ಚೀನಾ ಅಧ್ಯಕ್ಷ ಕ್ಸಿ ಜಿನ್‌ ಪಿಂಗ್ ಅವರೊಂದಿಗೆ ವ್ಯಾಪಾರ, ಭಯೋತ್ಪಾದನೆ ಮತ್ತು ಇತರ ಪ್ರಮುಖ ವಿಷಯಗಳ ಕುರಿತು ಮಾತುಕತೆ ನಡೆಸಿದರು ಮತ್ತು ಎಸ್‌ಸಿಒ ಶೃಂಗಸಭೆಯಲ್ಲಿ ಭಾಗವಹಿಸಿದರು. ಇಂದು ಶೃಂಗಸಭೆಯ ಕೊನೆಯ ದಿನ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾಗಲಿದ್ದಾರೆ. ಡಿಸೆಂಬರ್‌ನಲ್ಲಿ ನಡೆಯಲಿರುವ ಪುಟಿನ್ ಅವರ ಭಾರತ ಭೇಟಿಯ

ಇಂದು ರಷ್ಯಾದ ಅಧ್ಯಕ್ಷ ಪುಟಿನ್ ರನ್ನು ಭೇಟಿಯಾಗಲಿರುವ ಪ್ರಧಾನಿ ಮೋದಿ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top