ಇಲಿ ಪಾಷಾಣ ಸಿಂಪಡನೆ – ಹಾಸ್ಟೆಲ್ ವಿದ್ಯಾರ್ಥಿಗಳು ಅಸ್ವಸ್ಥ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 19. ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳು​ ಊಟ ಸೇವಿಸುತ್ತಿದ್ದ ವೇಳೆ ಇಲಿ ಪಾಷಾಣ ಸಿಂಪಡಣೆಯಾದ ಪರಿಣಾಮ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.   ರವಿವಾರದಂದು ರಾತ್ರಿ ವಿದ್ಯಾರ್ಥಿಗಳು ಊಟ ಮಾಡಲೆಂದು ಹಾಸ್ಟೆಲ್ ಹಾಲ್​ಗೆ ಬಂದಿದ್ದರು. ವಿದ್ಯಾರ್ಥಿಗಳು ಊಟ ಮಾಡುತ್ತಿದ್ದಾಗ ಹಾಸ್ಟೆಲ್ ಸಿಬ್ಬಂದಿ ಇಲಿ ಪಾಷಾಣ ಸಿಂಪಡಣೆ ಮಾಡುತ್ತಿದ್ದರು ಎನ್ನಲಾಗಿದೆ. ಇಲಿ ಪಾಷಾಣದ ವಾಸನೆಯಿಂದಾಗಿ 20ಕ್ಕೂ ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ ಎಂದು ತಿಳಿದು […]

ಇಲಿ ಪಾಷಾಣ ಸಿಂಪಡನೆ – ಹಾಸ್ಟೆಲ್ ವಿದ್ಯಾರ್ಥಿಗಳು ಅಸ್ವಸ್ಥ Read More »

ಕರ್ನಾಟಕ, ಕ್ರೈಮ್ ನ್ಯೂಸ್