‘ನಂದಿನಿ’ ಬ್ರ್ಯಾಂಡ್ಗೆ ದೇಶದಲ್ಲೇ ಟಾಪ್-4 ಸ್ಥಾನ
(ನ್ಯೂಸ್ ಕಡಬ) newskadaba.com ಜು.29 : ಹಾಲು ಮತ್ತು ಹಾಲಿನ ಉತ್ಪನ್ನಗಳ ಮೂಲಕ ರಾಜ್ಯದಲ್ಲಿ ಮನೆಮಾತಾಗಿರುವ ಕೆಎಂಎಫ್ನ ‘ನಂದಿನಿ’ ಆಹಾರ ಮತ್ತು ಪಾನೀಯ ವಿಭಾಗದಲ್ಲಿ ದೇಶದಲ್ಲಿಯೇ ಅತ್ಯುತ್ತಮ ಟಾಪ್-4 ಬ್ರ್ಯಾಂಡ್ ಆಗಿ ಹೊರಹೊಮ್ಮಿದೆ. ಅಷ್ಟೇ ಅಲ್ಲದೆ, ಭಾರತೀಯ ಟಾಪ್-100 ಬ್ರ್ಯಾಂಡ್ಗಳಲ್ಲಿ ನಂದಿನಿಯು 38ನೇ ಸ್ಥಾನ ಅಲಂಕರಿಸಿದೆ. ವಿಶ್ವದಾದ್ಯಂತ ಬ್ರ್ಯಾಂಡ್ಗಳ ಮೌಲ್ಯಮಾಪನಕ್ಕೆ ಹೆಸರಾಗಿರುವ ಬ್ರ್ಯಾಂಡ್ ಫೈನಾನ್ಸ್ ಸಂಸ್ಥೆ ಲಂಡನ್ನಲ್ಲಿ ಬಿಡುಗಡೆ ಮಾಡಿದ ಈ ರ‍್ಯಾಂಕಿಂಗ್ ಪಟ್ಟಿಯಲ್ಲಿ ಸಹಕಾರಿ ಕ್ಷೇತ್ರದ ನಂದಿನಿಯು ದೇಶದ ಅತ್ಯುತ್ತಮ ಬ್ರ್ಯಾಂಡ್ಗಳ ಪಟ್ಟಿಗೆ ಸೇರಿದೆ. ದೇಶದ […]
‘ನಂದಿನಿ’ ಬ್ರ್ಯಾಂಡ್ಗೆ ದೇಶದಲ್ಲೇ ಟಾಪ್-4 ಸ್ಥಾನ Read More »
ರಾಷ್ಟ್ರೀಯ ನ್ಯೂಸ್
