ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಜ.31ರವರೆಗೆ ವಿಸ್ತರಣೆ
(ನ್ಯೂಸ್ ಕಡಬ) newskadaba.com ಜ.02 ಬೆಂಗಳೂರು: ಪಡಿತರ ಚೀಟಿ ತಿದ್ದುಪಡಿಗೆ ಈ ಹಿಂದೆ 2024ನೇ ಸಾಲಿನ ಡಿಸೆಂಬರ್ 31ರ ವರೆಗೆ ನೀಡಲಾಗಿದ್ದ ಅವಕಾಶವನ್ನು ಆಹಾರ ಇಲಾಖೆ ಜನವರಿ 31 ರವರೆಗೆ ವಿಸ್ತರಿಸಿದೆ. ರೇಷನ್ ಕಾರ್ಡ್‌ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಈ ಅವಕಾಶ ನೀಡಲಾಗಿದ್ದು, ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ, ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ. ಬೆಳಗ್ಗೆ 10ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶವಿದೆ. ತಿದ್ದುಪಡಿ ಅವಧಿಯು 2025ನೇ ಸಾಲಿನ ಜನವರಿ […]
ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಜ.31ರವರೆಗೆ ವಿಸ್ತರಣೆ Read More »
ಕರ್ನಾಟಕ

