ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆಯ ಸೇವಾನಿರತೆಗೆ ದೊಣ್ಣೆಯಿಂದ ಹಲ್ಲೆ ► 2.50 ಲಕ್ಷ ರೂ. ದರೋಡೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ.20, ಶ್ರೀಕ್ಷೇತ್ರ ಧರ್ಮಸ್ಥಳದ ಸೇವಾನಿರತರ ಕಚೇರಿಯ ಒಳಗೆ ನುಗ್ಗಿ ಸೇವಾನಿರತೆಯ ಮೇಲೆ ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ ನಡೆಸಿ ಸುಮಾರು 2.50 ಲಕ್ಷ ರೂ. ಹಣವನ್ನು ದರೋಡೆ ಮಾಡಿ ಪರಾರಿಯಾದ ಘಟನೆ ಕುಂದಾಪುರ ತಾಲೂಕಿನ ರಟ್ಟಾಡಿ ಗ್ರಾಮದಲ್ಲಿ ನಡೆದಿದೆ. ಪ್ರೀತಿ(24) ಹಲ್ಲೆಗೆ ಒಳಗಾದ ಯುವತಿ. ಹೆಲ್ಮೆಟ್ ಹಾಕಿಕೊಂಡು ಬೈಕ್‍ನಲ್ಲಿ ಬಂದ ದುಷ್ಕರ್ಮಿಗಳು ಶ್ರೀಕ್ಷೇತ್ರ ಧರ್ಮಸ್ಥಳದ ಸಾಲ ಯೋಜನೆಯ ಹಣ ಸೇವಾನಿರತರ ಕಚೇರಿಯ ಒಳಗೆ ನುಗ್ಗಿ, ಸುಮಾರು 2.50 ಲಕ್ಷ ರೂಪಾಯಿಯನ್ನು ದರೋಡೆ ಮಾಡಿದ್ದಾರೆ.   […]

ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆಯ ಸೇವಾನಿರತೆಗೆ ದೊಣ್ಣೆಯಿಂದ ಹಲ್ಲೆ ► 2.50 ಲಕ್ಷ ರೂ. ದರೋಡೆ Read More »

ಕರಾವಳಿ