ಸಿಎಸ್ ಕುರಿತು ಅವಹೇಳನ; ಎಂಎಲ್‌ಸಿ ರವಿಕುಮಾರ್ ವಿರುದ್ಧ ಸಭಾಪತಿಗೆ ದೂರು
(ನ್ಯೂಸ್ ಕಡಬ) newskadaba.com ಜು.04: ಕರ್ನಾಟಕದ ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅಸಂಸದೀಯ ಪದಗಳನ್ನು ಬಳಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹೌದು.. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅಸಂಸದೀಯ ಪದ ಬಳಕೆ ಮಾಡಿದ ಆರೋಪ ಮೇಲೆ ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ವಿರುದ್ಧ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಲ್ಲದೆ ಎನ್ ರವಿಕುಮಾರ್ […]
ಸಿಎಸ್ ಕುರಿತು ಅವಹೇಳನ; ಎಂಎಲ್‌ಸಿ ರವಿಕುಮಾರ್ ವಿರುದ್ಧ ಸಭಾಪತಿಗೆ ದೂರು Read More »
ಕರ್ನಾಟಕ
