ಐಪಿಎಲ್‌ಗೆ ಗುಡ್ ಬೈ ಹೇಳಿದ ರವಿಚಂದ್ರನ್ ಅಶ್ವಿನ್..!

(ನ್ಯೂಸ್ ಕಡಬ) newskadaba.com ಆ. 28. ಕಳೆದ ವರ್ಷವಷ್ಟೇ ಅಂತರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ್ದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ತಮ್ಮ ಇಂಡಿಯನ್ ಪ್ರೀಮಿಯರ್ ಲೀಗ್ ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಐಪಿಎಲ್‌ಗೆ ನಿವೃತ್ತಿ ಘೋಷಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, “ಪ್ರತಿಯೊಂದು ಅಂತ್ಯಕ್ಕೂ ಹೊಸ ಆರಂಭ ಇರುತ್ತದೆ. ಐಪಿಎಲ್ ಕ್ರಿಕೆಟಿಗನಾಗಿ ನನ್ನ ಸಮಯ ಇಂದು ಕೊನೆಗೊಳ್ಳುತ್ತದೆ, ಆದರೆ ವಿವಿಧ ಲೀಗ್‌ಗಳ ಸುತ್ತಲಿನ ಆಟದ ಅನ್ವೇಷಣೆ ಇಂದಿನಿಂದ ಪ್ರಾರಂಭವಾಗುತ್ತಿದೆ. ಈವರೆಗಿನ ಅದ್ಭುತ ನೆನಪುಗಳು ಮತ್ತು ಸಂಬಂಧಗಳಿಗಾಗಿ […]

ಐಪಿಎಲ್‌ಗೆ ಗುಡ್ ಬೈ ಹೇಳಿದ ರವಿಚಂದ್ರನ್ ಅಶ್ವಿನ್..! Read More »

ಕ್ರೀಡಾ ನ್ಯೂಸ್