ದ.ಕ ಜಿಲ್ಲೆಯ ಮತದಾರರ ಅಂತಿಮ ಪಟ್ಟಿ ಪ್ರಕಟ ➤ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್
(ನ್ಯೂಸ್ ಕಡಬ) newskadaba.com ಮಂಗಳೂರು, ಜ. 06. ದ.ಕ. ಜಿಲ್ಲೆಯ ಮತದಾರರ ಅಂತಿಮ ಪಟ್ಟಿಯನ್ನು ದ.ಕ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಪ್ರಕಟಿಸಿದ್ದಾರೆ. ಈ ಕುರಿರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 23,57,852 ಜನಸಂಖ್ಯೆ ಇದ್ದು, ಅದರಲ್ಲಿ 17,37,688 ಮತದಾರರಿದ್ದಾರೆ. ಈ ಪೈಕಿ 8,50,552 ಪುರುಷ ಮತ್ತು 8,87,060 ಮಹಿಳಾ ಹಾಗೂ 76 ಮಂಗಳಮುಖಿಯರಿದ್ದಾರೆ ಎಂದು ತಿಳಿಸಿದರು. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಅತೀ ಹೆಚ್ಚು 2,42,186 ಮತ್ತು ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಅತೀ ಕಡಿಮೆ 2,01,976 ಮತದಾರರಿದ್ದಾರೆ […]
ದ.ಕ ಜಿಲ್ಲೆಯ ಮತದಾರರ ಅಂತಿಮ ಪಟ್ಟಿ ಪ್ರಕಟ ➤ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ Read More »
ಕರಾವಳಿ, ಕರ್ನಾಟಕ
