RBI: ಗೃಹಸಾಲದ ಇಎಂಐ ಇಳಿಕೆಯಿಲ್ಲ
(ನ್ಯೂಸ್ ಕಡಬ)newskadaba.com, ಅ. ನವದೆಹಲಿ 09.: ಭಾರತೀಯ ರಿಸರ್ವ್ ಬ್ಯಾಂಕ್ (RBI) ನಿರೀಕ್ಷೆಯಂತೆ ರೆಪೋ ದರ ಅಥವಾ ಬಡ್ಡಿದರವನ್ನು ಶೇ. 6.5ರಲ್ಲಿಯೇ ಮುಂದುವರಿಸಲು ನಿರ್ಧರಿಸಿದೆ. ರೆಪೋ ದರ ಇಳಿಕೆ ಸದ್ಯಕ್ಕೆ ಬೇಡ ಎಂಬ ಮಾನಿಟರಿ ಪಾಲಿಸಿ ಕಮಿಟಿ ಯ ಹೆಚ್ಚಿನ ಸದಸ್ಯರ ಅಭಿಮತದ ಹಿನ್ನಲೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ತಿಳಿಸಿದ್ದಾರೆ. ಇದರಿಂದ ರಿಯಲ್ ಎಸ್ಟೇಟ್ ಅಥವಾ ಗೃಹ ಸಾಲದ ಇಎಂಐಗಳ ಮೇಲೆ ಯಾವುದೇ ಬದಲಾವಣೆ ಆಗುವುದಿಲ್ಲ.3 ದಿನ ನಡೆದ ಮಾನಿಟರಿ […]
RBI: ಗೃಹಸಾಲದ ಇಎಂಐ ಇಳಿಕೆಯಿಲ್ಲ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
