RBI ನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರ ಅಧಿಕಾರ ಸ್ವೀಕಾರ
(ನ್ಯೂಸ್ ಕಡಬ) newskadaba.com ಮುಂಬೈ, ಡಿ. 11. ಭಾರತೀಯ ರಿಸರ್ವ್ ಬ್ಯಾಂಕ್ ನ 26ನೇ ಗವರ್ನರ್ ಆಗಿ ಸಂಜಯ್ ಮಲ್ಹೋತ್ರ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಇಂದಿನಿಂದ ಜಾರಿಗೆ ಬರುವಂತೆ ಮುಂದಿನ 3 ವರ್ಷಗಳ ಕಾಲ ಗವರ್ನರ್ ಆಗಿ ಅಧಿಕಾರ ನಿರ್ವಹಿಸಲಿದ್ದಾರೆ ಎಂದು ಆರ್ಬಿಐ ತಿಳಿಸಿದೆ. ಶಕ್ತಿಕಾಂತ ದಾಸ್ ಅವರ ಅಧಿಕಾರಾವಧಿ ಡಿ.10ರಂದು ಕೊನೆಗೊಂಡಿತು. ಈ ಹಿನ್ನೆಲೆ ಬುಧವಾರ ಮಲ್ಹೋತ್ರಾ ಅಧಿಕಾರ ಸ್ವೀಕರಿಸಿದ್ದಾರೆ. 2018ರ ಡಿ.12ರಂದು ಮಾಜಿ ಗವರ್ನರ್ ಊರ್ಜಿತ್ ಪಟೇಲ್ ಅವರ ಹಠಾತ್ ನಿರ್ಗಮನದ ನಂತರ, […]
RBI ನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರ ಅಧಿಕಾರ ಸ್ವೀಕಾರ Read More »
ಕರ್ನಾಟಕ
