ಆರ್‌ಬಿಐ ಡೆಪ್ಯುಟಿ ಗವರ್ನರ್ ಅವಧಿ ಒಂದು ವರ್ಷಕ್ಕೆ ವಿಸ್ತರಣೆ
(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 26. ಭಾರತೀಯ ರಿಸರ್ವ್ ಬ್ಯಾಂಕ್ ನ ಡೆಪ್ಯುಟಿ ಗವರ್ನರ್ ಎಂ ರಾಜೇಶ್ವರ್ ರಾವ್ ಅವರ ಅವಧಿಯನ್ನು ಒಂದು ವರ್ಷದ ಅವಧಿಗೆ ವಿಸ್ತರಿಸಲಾಗಿದೆ. ಅಕ್ಟೋಬರ್ 9, 2023 ರಿಂದ ಜಾರಿಗೆ ಬರುವಂತೆ ಆರ್.ಬಿಐ ಡೆಪ್ಯುಟಿ ಗವರ್ನರ್ ಎಂ ರಾಜೇಶ್ವರ್ ರಾವ್ ಅವರನ್ನು ಒಂದು ವರ್ಷದ ಅವಧಿಗೆ ಮರು ನೇಮಕ ಮಾಡಲು ಸಂಪುಟದ ನೇಮಕಾತಿ ಸಮಿತಿ ಅನುಮೋದನೆ ನೀಡಿರುವುದಾಗಿ ಮೂಲಗಳು ತಿಳಿಸಿವೆ. ಅವರನ್ನು ಮೂರು ವರ್ಷಗಳ ಅವಧಿಗೆ ಅಕ್ಟೋಬರ್ 2020 ರಲ್ಲಿ RBI […]
ಆರ್‌ಬಿಐ ಡೆಪ್ಯುಟಿ ಗವರ್ನರ್ ಅವಧಿ ಒಂದು ವರ್ಷಕ್ಕೆ ವಿಸ್ತರಣೆ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
