ರೈತರಿಗೆ ಅಡಮಾನ ರಹಿತ ಕೃಷಿ ಸಾಲದ ಮೊತ್ತವನ್ನು 2ಲಕ್ಷಕ್ಕೆ ಹೆಚ್ಚಿಸಿದ ಆರ್ಬಿಐ
(ನ್ಯೂಸ್ ಕಡಬ) newskadaba.com ಡಿ. 14: ರೈತರಿಗೆ ಅಡಮಾನ ರಹಿತವಾಗಿ ನೀಡಲಾಗುವ ಕೃಷಿ ಸಾಲದ ಮೊತ್ತವನ್ನು ಭಾರತೀಯ ರಿಸರ್ವ್ ಬ್ಯಾಂ ಕ್ 2 ಲಕ್ಷಕ್ಕೆ ಹೆಚ್ಚಿಸಿದೆ. ಇದು ಬರುವ ಜ. 1ರಿಂದಲೇ ಜಾರಿಗೆ ಬರಲಿದೆ. ಈ ಮೊದಲು ಅಡಮಾನವಿಲ್ಲದೇ 1.6 ಲಕ್ಷವರೆಗೆ ಸಾಲ ನೀಡಲಾಗುತ್ತಿತ್ತು. ಆರ್ಬಿಐನ ಈಹೊಸ ನಿರ್ದೇ ಶನದ ಮೂಲಕ, ರಾಷ್ಟ್ರ ವ್ಯಾಪಿ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ ರೈತರು ಪಡೆಯುವ 2ಲಕ್ಷ ವರೆಗಿನ ಸಾಲಕ್ಕೆ ಅಡಮಾನ ಅಥವಾ ಇತರ ಅಗತ್ಯ ದಾಖಲೆಗಳ ಮಿತಿಯನ್ನು ತೆಗೆದುಹಾಕಲು ಬ್ಯಾಂಕ್ಗಳಿಗೆ […]
ರೈತರಿಗೆ ಅಡಮಾನ ರಹಿತ ಕೃಷಿ ಸಾಲದ ಮೊತ್ತವನ್ನು 2ಲಕ್ಷಕ್ಕೆ ಹೆಚ್ಚಿಸಿದ ಆರ್ಬಿಐ Read More »
ರಾಷ್ಟ್ರೀಯ ನ್ಯೂಸ್