2022-23 ಸಾಲಿನ ಬ್ಯಾಂಕ್ ಗಳ ಗೃಹ ಸಾಲದ ಬಡ್ಡಿ ದರದಲ್ಲಿ ಏರಿಕೆ
(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 10. ಆರ್ ಬಿಐ ರೆಪೋ ದರ 35 ಮೂಲಾಂಶದಷ್ಟು ಏರಿಸಿದ ಹಿನ್ನೆಲೆ ಹಲವು ಬ್ಯಾಂಕ್ ಗಳು ಗೃಹ ಸಾಲಗಳ ಬಡ್ಡಿದರಗಳನ್ನು ಏರಿಸಿವೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ ಮತ್ತು ಕೆನರಾ ಬ್ಯಾಂಕ್ ಬಡ್ಡಿ ದರ ಏರಿಸಿದ್ದು, ಪಿಎನ್ ಬಿ ಗೃಹ ಸಾಲ ಬಡ್ಡಿ ದರಗಳನ್ನು 35 ಬಿಪಿ ಎಸ್ ನಷ್ಟು ಹೆಚ್ಚು ಮಾಡಿವೆ. ಆರ್ ಎಲ್ ಎಲ್ ಆರ್ ಅನ್ನು ಹಾಲಿ ಶೇ. 8.40 ರಿಂದ ಶೇ. 8.75ಕ್ಕೆ ಬದಲಾಯಿಸಲಾಗಿದೆ ಎಂದು […]
2022-23 ಸಾಲಿನ ಬ್ಯಾಂಕ್ ಗಳ ಗೃಹ ಸಾಲದ ಬಡ್ಡಿ ದರದಲ್ಲಿ ಏರಿಕೆ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್