rbi

ಆರ್ಬಿಐ ರೆಪೋ ದರ ಶೇ. 5.25ಕ್ಕೆ ಇಳಿಕೆ

(ನ್ಯೂಸ್‌ ಕಡಬ) newskadaba.com, ಡಿ.05 : ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೋ ದರವನ್ನು 25 ಮೂಲಾಂಕಗಳಷ್ಟು ಇಳಿಸಿದ್ದು, ಈ ಮೂಲಕ ಶೇ. 5.50ರಷ್ಟು ಇದ್ದ ಬಡ್ಡಿದರವು ಶೇ. 5.25ಕ್ಕೆ ಇಳಿದಿದೆ. ಬುಧವಾರದಿಂದ ನಡೆದ ಎಂಪಿಸಿ ಸಭೆಯ ನಿರ್ಧಾರಗಳನ್ನು ಶುಕ್ರವಾರ ಪ್ರಕಟಿಸಿದ ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರು, “ಎಂಪಿಸಿಯ ಆರೂ ಸದಸ್ಯರು ಸರ್ವಾನುಮತದಿಂದ ರಿಪೋ ದರವನ್ನು 25 ಮೂಲಾಂಕಗಳಷ್ಟು ಇಳಿಸಲು ನಿರ್ಧರಿಸಿದ್ದಾಗಿ ತಿಳಿಸಿದ್ದಾರೆ. ಈ ಹೊಸ ದರಗಳು ತತ್‌ಕ್ಷಣದಿಂದಲೇ ಜಾರಿಗೆ ಬರುತ್ತವೆ” ಎಂದು ತಿಳಿಸಿದ್ದಾರೆ. “ಅನಿಶ್ಚಿತ […]

ಆರ್ಬಿಐ ರೆಪೋ ದರ ಶೇ. 5.25ಕ್ಕೆ ಇಳಿಕೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ರೆಪೋ ದರದಲ್ಲಿ ಯಾವುದೇ ಬದಲಾವಣೆ ಇಲ್ಲ: ಆರ್‌ಬಿಐ

(ನ್ಯೂಸ್‌ ಕಡಬ) newskadaba.com, ಆ.06:‌ ಆರ್‌ಬಿಐನ ರೆಪೋ ದರದಲ್ಲಿ ಈ ಬಾರಿ ಯಾವುದೇ ಬದಲಾವಣೆ ಆಗಿಲ್ಲ. ರೆಪೋ ದರ ಶೇ.5.5ರಲ್ಲೇ ಮುಂದುವರಿಸಲು ಆರ್‌ಬಿಐ ತೀರ್ಮಾನಿಸಿದೆ. ಆ.4ರಿಂದ 6ರವರೆಗೆ ನಡೆದ ಆರ್‌ಬಿಐ ಎಂಪಿಸಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ಬಗ್ಗೆ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಆರ್‌ಬಿಐ ಗವರ್ನರ್‌ ಸಂಜಯ್‌ ಮಲ್ಹೋತ್ರ, ಹಣಕಾಸು ನೀತಿ ಸಮಿತಿಯು ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೇ ಶೇ.5.5ರಲ್ಲೇ ಮುಂದುವರಿಸಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

ರೆಪೋ ದರದಲ್ಲಿ ಯಾವುದೇ ಬದಲಾವಣೆ ಇಲ್ಲ: ಆರ್‌ಬಿಐ Read More »

ರಾಷ್ಟ್ರೀಯ ನ್ಯೂಸ್

ಆರ್‌ಬಿಐ ರೆಪೋ ದರ ಶೇ. 5.50ಕ್ಕೆ ಇಳಿಕೆ- ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ

(ನ್ಯೂಸ್ ಕಡಬ) newskadaba.com, ಜೂ.06. ಆರ್‌ಬಿಐ ಸತತ ಮೂರನೇ ಬಾರಿ ರೆಪೋ ದರ ಕಡಿತಗೊಳಿಸಿದೆ. ನಿರೀಕ್ಷೆಯಂತೆ ಈ ಬಾರಿ ಬಡ್ಡಿದರವನ್ನು 50 ಮೂಲಾಂಕಗಳಷ್ಟು ಇಳಿಕೆ ಮಾಡಲಾಗಿದೆ. ಶೇ. 6ರಷ್ಟಿರುವ ಬಡ್ಡಿದರ ಈಗ ಶೇ. 5.50ಕ್ಕೆ ಇಳಿಕೆಯಾಗಿದೆ. ಎಂಪಿಸಿ ಸಭೆಯ ಈ ನಿರ್ಧಾರವನ್ನು ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರು ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದ್ದಾರೆ. ಆರ್‌ಬಿಐ ತನ್ನ ರಿಪೋ ದರವನ್ನು ಸತತ ಮೂರನೇ ಬಾರಿ ಇಳಿಕೆ ಮಾಡಿದಂತಾಗಿದೆ. ಈ ವರ್ಷದ ಆರಂಭದಲ್ಲಿ ರಿಪೋ ದರ ಶೇ. 6.50ರಷ್ಟಿತ್ತು. ಆರು ತಿಂಗಳ

ಆರ್‌ಬಿಐ ರೆಪೋ ದರ ಶೇ. 5.50ಕ್ಕೆ ಇಳಿಕೆ- ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರೆಪೋ ರೇಟ್‌ ದರ ಇಳಿಕೆ- ಬ್ಯಾಂಕ್‌ ಸಾಲಗಳ ಮೇಲಿನ ಬಡ್ಡಿದರ ಕಡಿತ; RBI ಮಹತ್ವದ ಘೋಷಣೆ

(ನ್ಯೂಸ್ ಕಡಬ) newskadaba.com , ಫೆ.07. ಮುಂಬೈ: ಕೇಂದ್ರ ಬಜೆಟ್‌ನಲ್ಲಿ12 ಲಕ್ಷದವರೆಗೆ ಆದಾಯ ತೆರಿಗೆ ವಿನಾಯಿತಿ ಬೆನ್ನಲ್ಲೇ ದೇಶದ ಜನತೆಗೆ ಶುಭ ಶುಕ್ರವಾರವೇ ಮತ್ತೊಂದು ಗುಡ್‌ನ್ಯೂಸ್‌ ಸಿಕ್ಕಿದೆ. ನಿರೀಕ್ಷೆಯಂತೆ ರೆಪೋದರವನ್ನು(Repo Rate) ಶೇ. 0.25 ಪ್ರತಿಶತದಷ್ಟುಇಳಿಕೆ ಮಾಡುವ ಮೂಲಕ ಭಾರತೀಯ ರಿಸರ್ವ್‌ ಬ್ಯಾಂಕ್‌(RBI) ಮಹತ್ವದ ಆದೇಶ ಹೊರಡಿಸಿದೆ.   ಆಮೂಲಕ ಅಗತ್ಯ ವಸ್ತುಗಳ ಬೆಲೆ ಏರಿಕೆ ನಡುವೆ ದುಬಾರಿ ಬಡ್ಡಿ ದರದಿಂದ ಬಸವಳಿದಿರುವ ಸಾಲಗಾರರಿಗೆ RBI ಶುಕ್ರವಾರ ತುಸು ನಿರಾಳ ಒದಗಿಸಿದೆ. ಸಾಲಗಳು ಹಾಗೂ ಠೇವಣಿಗಳ ಮೇಲಿನ

ರೆಪೋ ರೇಟ್‌ ದರ ಇಳಿಕೆ- ಬ್ಯಾಂಕ್‌ ಸಾಲಗಳ ಮೇಲಿನ ಬಡ್ಡಿದರ ಕಡಿತ; RBI ಮಹತ್ವದ ಘೋಷಣೆ Read More »

ಬ್ರೇಕಿಂಗ್ ನ್ಯೂಸ್

ರೈತರಿಗೆ ಅಡಮಾನ ರಹಿತ ಕೃಷಿ ಸಾಲದ ಮೊತ್ತವನ್ನು 2ಲಕ್ಷಕ್ಕೆ ಹೆಚ್ಚಿಸಿದ ಆರ್ಬಿಐ

(ನ್ಯೂಸ್ ಕಡಬ) newskadaba.com ಡಿ. 14: ರೈತರಿಗೆ ಅಡಮಾನ ರಹಿತವಾಗಿ ನೀಡಲಾಗುವ ಕೃಷಿ ಸಾಲದ ಮೊತ್ತವನ್ನು ಭಾರತೀಯ ರಿಸರ್ವ್ ಬ್ಯಾಂ ಕ್ 2 ಲಕ್ಷಕ್ಕೆ ಹೆಚ್ಚಿಸಿದೆ. ಇದು ಬರುವ ಜ. 1ರಿಂದಲೇ ಜಾರಿಗೆ ಬರಲಿದೆ. ಈ ಮೊದಲು ಅಡಮಾನವಿಲ್ಲದೇ 1.6 ಲಕ್ಷವರೆಗೆ ಸಾಲ ನೀಡಲಾಗುತ್ತಿತ್ತು. ಆರ್ಬಿಐನ ಈಹೊಸ ನಿರ್ದೇ ಶನದ ಮೂಲಕ, ರಾಷ್ಟ್ರ ವ್ಯಾಪಿ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ ರೈತರು ಪಡೆಯುವ 2ಲಕ್ಷ ವರೆಗಿನ ಸಾಲಕ್ಕೆ ಅಡಮಾನ ಅಥವಾ ಇತರ ಅಗತ್ಯ ದಾಖಲೆಗಳ ಮಿತಿಯನ್ನು ತೆಗೆದುಹಾಕಲು ಬ್ಯಾಂಕ್‌ಗಳಿಗೆ

ರೈತರಿಗೆ ಅಡಮಾನ ರಹಿತ ಕೃಷಿ ಸಾಲದ ಮೊತ್ತವನ್ನು 2ಲಕ್ಷಕ್ಕೆ ಹೆಚ್ಚಿಸಿದ ಆರ್ಬಿಐ Read More »

ರಾಷ್ಟ್ರೀಯ ನ್ಯೂಸ್

2 ಬ್ಯಾಂಕ್ ಗಳ ಮೇಲೆ ದಂಡ ವಿಧಿಸಿದ ಆರ್.ಬಿ.ಐ

(ನ್ಯೂಸ್ ಕಡಬ) newskadaba.com ಮುಂಬೈ, ನ. 07 . ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 2 ಬ್ಯಾಂಕ್‌ಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ ದಂಡ ವಿಧಿಸಿದೆ. ದಂಡಕ್ಕೆ ತುತ್ತಾಗಿರುವ ಎರಡೂ ಬ್ಯಾಂಕ್‌ಗಳು ಬೇರೆ ರಾಜ್ಯಗಳಲ್ಲಿ ಲೊಕೇಟ್ ಆಗಿವೆ.  ಬ್ಯಾಂಕಿಂಗ್ ನಿಯಮದ ಉಲ್ಲಂಘನೆ ಹಿನ್ನೆಲೆ ರಿಸರ್ವ್ ಬ್ಯಾಂಕ್ ದಂಡ ವಿಧಿಸಿದೆ. ಎರಡು ಬ್ಯಾಂಕ್‌ಗಳಿಗೆ ದಂಡ ವಿಧಿಸಿರುವ ಮಾಹಿತಿಯನ್ನು ನವೆಂಬರ್‌ 4ರಂದು ಆರ್‌ಬಿಐ ನೀಡಿದೆ. ಮಾಹಾರಾಷ್ಟ್ರದ ಉದಗಿರ್‌ನ ಸಹಯೋಗ ಅರ್ಬನ್ ಕೊ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಮತ್ತು ಮೇಘಾಲಯದ ತುರಾದಲ್ಲಿರುವ

2 ಬ್ಯಾಂಕ್ ಗಳ ಮೇಲೆ ದಂಡ ವಿಧಿಸಿದ ಆರ್.ಬಿ.ಐ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆರ್.ಬಿ.ಐ ಅನುಮತಿ: 40 ಸಾವಿರ ಕೋಟಿ ರೂ ಸಾಲ ಪಡೆಯಲಿರುವ ಕರ್ನಾಟಕ ಸರಕಾರ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 07 ಬೆಂಗಳೂರು. ನವೆಂಬರ್‌ ಹಾಗೂ ಡಿಸೆಂಬರ್‌ನಲ್ಲಿ ಕರ್ನಾಟಕ ರಾಜ್ಯ ಸರಕಾರವು ತಲಾ 40 ಸಾವಿರ ಕೋಟಿ ರೂ. ಅಭಿವೃದ್ಧಿ ಸಾಲ ಪಡೆಯಲುಭಾರತೀಯ ರಿಸರ್ವ್‌ ಬ್ಯಾಂಕ್‌ನಿಂದ ಅನುಮತಿ ಪಡೆದುಕೊಂಡಿದೆ. ರಾಜ್ಯದ ಒಟ್ಟಾರೆ ಸಾಲದ ಮೊತ್ತ 5.53 ಲಕ್ಷ ಕೋಟಿ ರೂ.ಗೆ ತಲುಪಲಿದೆ. ಸೆಪ್ಟಂಬರ್‌ ವರೆಗೆ 4 ಸಾವಿರ ಕೋಟಿ.ರೂ. ಸಾರ್ವಜನಿಕ ಸಾಲ ಮಾಡಿದೆ. ಜೊತೆಗೆ ಮುಕ್ತ ಮಾರುಕಟ್ಟೆಯಿಂದ 3 ಸಾವಿರ ಕೋಟಿ ರೂ. ಸಾಲ ಪಡೆದಿತ್ತು. ಅಕ್ಟೋಬರ್‌ನಲ್ಲಿ ಮುಕ್ತ ಮಾರುಕಟ್ಟೆಯಿಂದ 20

ಆರ್.ಬಿ.ಐ ಅನುಮತಿ: 40 ಸಾವಿರ ಕೋಟಿ ರೂ ಸಾಲ ಪಡೆಯಲಿರುವ ಕರ್ನಾಟಕ ಸರಕಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

RBI: ಗೃಹಸಾಲದ ಇಎಂಐ ಇಳಿಕೆಯಿಲ್ಲ

(ನ್ಯೂಸ್ ಕಡಬ)newskadaba.com, ಅ. ನವದೆಹಲಿ 09.: ಭಾರತೀಯ ರಿಸರ್ವ್ ಬ್ಯಾಂಕ್ (RBI) ನಿರೀಕ್ಷೆಯಂತೆ ರೆಪೋ ದರ ಅಥವಾ ಬಡ್ಡಿದರವನ್ನು ಶೇ. 6.5ರಲ್ಲಿಯೇ ಮುಂದುವರಿಸಲು ನಿರ್ಧರಿಸಿದೆ. ರೆಪೋ ದರ ಇಳಿಕೆ ಸದ್ಯಕ್ಕೆ ಬೇಡ ಎಂಬ ಮಾನಿಟರಿ ಪಾಲಿಸಿ ಕಮಿಟಿ ಯ ಹೆಚ್ಚಿನ ಸದಸ್ಯರ ಅಭಿಮತದ ಹಿನ್ನಲೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ ಎಂದು ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ತಿಳಿಸಿದ್ದಾರೆ. ಇದರಿಂದ ರಿಯಲ್ ಎಸ್ಟೇಟ್ ಅಥವಾ ಗೃಹ ಸಾಲದ ಇಎಂಐಗಳ ಮೇಲೆ ಯಾವುದೇ ಬದಲಾವಣೆ ಆಗುವುದಿಲ್ಲ.3 ದಿನ ನಡೆದ  ಮಾನಿಟರಿ

RBI: ಗೃಹಸಾಲದ ಇಎಂಐ ಇಳಿಕೆಯಿಲ್ಲ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರೆಪೋ ದರದಲ್ಲಿ ಯಥಾಸ್ಥಿತಿ- ಆರ್ ಬಿಐ ನಿರ್ಧಾರ

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ. 08. ಆರ್ ಬಿಐ ಹಣಕಾಸು ನೀತಿ ಸಮಿತಿಯ ರೆಪೋ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧರಿಸಿದೆ ಎಂದು ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ. ಸದ್ಯದ ರೆಪೋ ದರ ಶೇಕಡಾ 6.5 ರಷ್ಟಿದೆ. 2023-24ರ ಹಣಕಾಸು ವರ್ಷದಲ್ಲಿ ಜಿಡಿಪಿ ಬೆಳವಣಿಗೆ 6.5ರಷ್ಟೇ ಇರಬಹುದು ಎಂದು ಅಂದಾಜಿಸಲಾಗಿದ್ದು, ಹಣದುಬ್ಬರ ಶೇ. 5.1 ರಷ್ಟಿದೆ ಎಂದು ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ.

ರೆಪೋ ದರದಲ್ಲಿ ಯಥಾಸ್ಥಿತಿ- ಆರ್ ಬಿಐ ನಿರ್ಧಾರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

100, 200, 500 ರೂಪಾಯಿ ನೋಟು ಗಳ ಕುರಿತು ‘RBI’ನಿಂದ ಮಹತ್ವದ ಮಾಹಿತಿ

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.03. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಿಂದ ನೋಟುಗಳನ್ನ ನೀಡಲಾಗುತ್ತದೆ. ಆದ್ರೆ, ನೋಟು ಅಮಾನ್ಯೀಕರಣದ ನಂತ್ರ ದೇಶಾದ್ಯಂತ, ನೋಟುಗಳ ಬಗ್ಗೆ ಅನೇಕ ರೀತಿಯ ವೈರಲ್ ಮತ್ತು ನಕಲಿ ಸುದ್ದಿಗಳು ಹೊರಬರುತ್ತಿದ್ದು, ಇದೀಗ ಪಂಜಾಬ್ ನ್ಯಾಷನಲ್ ಬ್ಯಾಂಕ್ ವಿಶೇಷ ಕೊಡುಗೆಯನ್ನ ತಂದಿದ್ದು, ಇದರಲ್ಲಿ ಹೊಚ್ಚ ಹೊಸ ನೋಟುಗಳನ್ನ ಪಡೆಯಬಹುದು ಎಂದು ವರದಿಯಾಗಿದೆ. PNB ತನ್ನ ಅಧಿಕೃತ ಟ್ವೀಟ್ ನಲ್ಲಿ ಹಳೆಯ ಅಥವಾ ವಿಕೃತ ನೋಟುಗಳನ್ನ ಬದಲಾಯಿಸಲು ಬಯಸಿದ್ರೆ, ಈ ಕೆಲಸವನ್ನ ಸುಲಭವಾಗಿ ಮಾಡಬಹುದು ಎಂದು ಬರೆದಿದೆ.

100, 200, 500 ರೂಪಾಯಿ ನೋಟು ಗಳ ಕುರಿತು ‘RBI’ನಿಂದ ಮಹತ್ವದ ಮಾಹಿತಿ Read More »

ರಾಷ್ಟ್ರೀಯ ನ್ಯೂಸ್
Scroll to Top