ಕೊರೋನಾ ವೈರಸ್ ➤ ಭಾರತಕ್ಕೆ ಬರೋಬ್ಬರಿ 30.3 ಲಕ್ಷ ಕೋಟಿ ರೂಪಾಯಿ ನಷ್ಟ
(ನ್ಯೂಸ್ ಕಡಬ) newskadaba.com ನವದೆಹಲಿ,ಮೇ.26: ಮಹಾಮಾರಿ ಕೊರೋನಾ ವೈರಸ್ ನಿಂದಾಗಿ ದೇಶದ ಆರ್ಥಿಕತೆಗೆ ಭಾರಿ ಪೆಟ್ಟು ಬಿದ್ದಿದ್ದು, ಭಾರತ ಬರೋಬ್ಬರಿ 30.3 ಲಕ್ಷ ಕೋಟಿ ರೂಪಾಯಿ ನಷ್ಟ ಅನುಭವಿಸಿದೆ. ಇದು ಕೇಂದ್ರ ಸರ್ಕಾರ ಘೋಷಿಸಿದ ಕೊವಿಡ್-19 ಪರಿಹಾರ ಪ್ಯಾಕೇಜ್(20 ಲಕ್ಷ ಕೋಟಿ) ನ ಶೇ. 50ಕ್ಕಿಂತಲೂ ಹೆಚ್ಚು ಎಂದು ಎಸ್‌ಬಿಐ ಇಕೋವ್ರಾಪ್ ನ ಇತ್ತೀಚಿನ ವರದಿ ಹೇಳಿದೆ. ಕೊವಿಡ್ -19 ರ ಕಾರಣದಿಂದಾಗಿ ಪ್ರತಿ ರಾಜ್ಯದಲ್ಲೂ ಜಿಎಸ್ ಡಿಪಿಯಲ್ಲಿ ಜಿಲ್ಲಾವಾರು, ವಲಯವಾರು ರಾಜ್ಯಗಳಿಗೆ ಒಟ್ಟು 30.3 ಲಕ್ಷ […]
ಕೊರೋನಾ ವೈರಸ್ ➤ ಭಾರತಕ್ಕೆ ಬರೋಬ್ಬರಿ 30.3 ಲಕ್ಷ ಕೋಟಿ ರೂಪಾಯಿ ನಷ್ಟ Read More »
ರಾಷ್ಟ್ರೀಯ ನ್ಯೂಸ್


