RCB ಅಭಿಮಾನಿಗಳಿಗೆ ಮೂರು ಗುಡ್ ನ್ಯೂಸ್, ಒಂದು ಬ್ಯಾಡ್ ನ್ಯೂಸ್‌!

(ನ್ಯೂಸ್‌ ಕಡಬ) newskadaba.com,  ಮಾ.04 : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮತ್ತೆ ಕ್ರಿಕೆಟ್ ಕಲರವ ಶುರುವಾಗಲು ಸಿದ್ಧವಾಗಿದೆ. ಕಳೆದ ಕೆಲ ತಿಂಗಳುಗಳಿಂದ ನಿಷೇಧಕ್ಕೆ ಒಳಗಾಗಿದ್ದ ಮೈದಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯಲಿದೆ. ಇದರ ಜೊತೆಗೆ ಆರ್‌ಸಿಬಿ ಅಭಿಮಾನಿಗಳಿಗೆ 3 ಗುಡ್ ನ್ಯೂಸ್ ಮತ್ತು 1 ಬ್ಯಾಡ್ ನ್ಯೂಸ್‌ ಸಿಕ್ಕಿದೆ. ಗುಡ್ ನ್ಯೂಸ್: ಉದ್ಘಾಟನಾ ಪಂದ್ಯ: ಐಪಿಎಲ್ 2026ರ ಉದ್ಘಾಟನಾ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಪ್ಲೇಆಫ್ ಪಂದ್ಯ: ಪ್ಲೇಆಫ್ ಸುತ್ತಿನ ಒಂದು ಪಂದ್ಯ (ಎಲಿಮಿನೇಟರ್ ಅಥವಾ ಮೊದಲ […]

RCB ಅಭಿಮಾನಿಗಳಿಗೆ ಮೂರು ಗುಡ್ ನ್ಯೂಸ್, ಒಂದು ಬ್ಯಾಡ್ ನ್ಯೂಸ್‌! Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್