ರೀಲ್ಸ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಯುವಕ

(ನ್ಯೂಸ್ ಕಡಬ)newskadaba.com ಮುಂಬೈ, ಜೂ . 15 . ಯುವಕನೊಬ್ಬ ರೀಲ್ಸ್​ ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡ ಘಟನೆ ಮುಂಬೈ ಬಳಿ ನಡೆದಿದೆ. ಮೃತನನ್ನು ಬಿಲಾಲ್ ಸೋಹಿಲ್ ಶೇಖ್ (18) ಎಂದು ಗುರುತಿಸಲಾಗಿದೆ, ಈತ  ಚೋಲೆ ಪ್ರದೇಶದಲ್ಲಿ ನೀರು ಸರಬರಾಜು ಮಾಡುವ ಬ್ರಿಟಿಷ್ ಪಂಪ್​ ಹೌಸ್​ಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾನೆ . ಬ್ರಿಟಿಷ್​ ಪಂಪ್​ ಹೌಸ್​ಗೆ ಜನಸಾಮಾನ್ಯರ ಪ್ರವೇಶವನ್ನು ನಿಷೇಧಿಸಲಾಗಿದ್ದು, ಈ ಪ್ರದೇಶದಲ್ಲಿ ಪ್ರತಿದಿನ ಸಾಯಂಕಾಲ ವಾಯುವಿಹಾರಕ್ಕೆ ಬರಲು ಅವಕಾಶವಿದೆ. ಇದೇ ನೆಪದಲ್ಲಿ  ಬಂದ ಬಿಲಾಲ್​ ಹಾಗೂ […]

ರೀಲ್ಸ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಯುವಕ Read More »

ರಾಷ್ಟ್ರೀಯ ನ್ಯೂಸ್