ಸಲಿಂಗ ವಿವಾಹಕ್ಕೆ ಮಾನ್ಯತೆ ವಿಚಾರ -ಸುಪ್ರೀಂ ಕೋರ್ಟ್ನಿಂದ ಮಹತ್ವದ ಆದೇಶ!
(ನ್ಯೂಸ್ ಕಡಬ) newskadaba.com ಜ.10 ನವದೆಹಲಿ: ವಿಶೇಷ ವಿವಾಹ ಕಾಯ್ದೆಯಡಿ ಸಲಿಂಗ ಜೋಡಿಗಳ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಲು ನಿರಾಕರಿಸಿ 2023ರ ಅಕ್ಟೋಬರ್ 17ರಂದು ತಾನು ನೀಡಿದ್ದ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ಗುರುವಾರ ವಜಾಗೊಳಿಸಿದ್ದು, ಕೋರ್ಟ್ ಆದೇಶದಲ್ಲಿ ಯಾವುದೇ ತಪ್ಪಿಲ್ಲ, ಹೀಗಾಗಿ ಅದರಲ್ಲಿ ಯಾವುದೇ ಹಸ್ತಕ್ಷೇಪ ಬೇಡ ಎಂದಿದೆ. ‘ಈ ವಿಚಾರವಾಗಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನಲ್ಲಿ ಯಾವುದೇ ದೋಷ ಕಂಡುಬಂದಿಲ್ಲ’ ಎಂದು ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ, ಸೂರ್ಯಕಾಂತ, ಬಿ.ವಿ.ನಾಗರತ್ನಾ, ಪಿ.ಎಸ್.ನರಸಿಂಹ ಹಾಗೂ ದೀಪಂಕರ್ ದತ್ತಾ […]
ಸಲಿಂಗ ವಿವಾಹಕ್ಕೆ ಮಾನ್ಯತೆ ವಿಚಾರ -ಸುಪ್ರೀಂ ಕೋರ್ಟ್ನಿಂದ ಮಹತ್ವದ ಆದೇಶ! Read More »
ಕರ್ನಾಟಕ
