ದಾಖಲೆಯ ಉಚಿತ ಬಸ್ ಪ್ರಯಾಣ- ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ಗೆ ಶಕ್ತಿ ಯೋಜನೆ ಸೇರ್ಪಡೆ

(ನ್ಯೂಸ್‌ ಕಡಬ) newskadaba.com ಆ. 19  ಬೆಂಗಳೂರು : ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಹಾಗೂ ಮಹಿಳಾ ಸಬಲೀಕರಣದ‌ ದಿಟ್ಟ ಯೋಜನೆಯಾದ ಶಕ್ತಿ ಯೋಜನೆಯು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ ನಲ್ಲಿ ಅತಿ ಹೆಚ್ಚು ಮಹಿಳಾ ಪ್ರಯಾಣಿಕರು ಪ್ರಯಾಣಿಸಿರುವ (2023ರ ಜೂನ್ 11 ರಿಂದ 2025 ರ ಜುಲೈ 25 ಅವಧಿ) 5 ಬಿಲಿಯನ್, 49‌ ಮಿಲಿಯನ್, 426 ಸಾವಿರ, 417 ಮಹಿಳೆಯರು ಅಂದರೆ 500 ಕೋಟಿ ಮಹಿಳಾ ಪ್ರಯಾಣಿಕರ ಟಿಕೆಟ್ ಪ್ರಯಾಣವು ವಿಶ್ವ ದಾಖಲೆಯಲ್ಲಿ […]

ದಾಖಲೆಯ ಉಚಿತ ಬಸ್ ಪ್ರಯಾಣ- ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ಗೆ ಶಕ್ತಿ ಯೋಜನೆ ಸೇರ್ಪಡೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್