ರೈಲ್ವೆ ಇಲಾಖೆಯಲ್ಲಿ ನೇಮಕಾತಿ
(ನ್ಯೂಸ್ ಕಡಬ) newskadaba.com, ನ.12 ಬೆಂಗಳೂರು: ಭಾರತೀಯ ರೈಲ್ವೆ ಇಲಾಖೆಯು ತಾಂತ್ರಿಕೇತರ ವರ್ಗದ ದಲ್ಲಿ ಉದ್ಯೋಗಾವಕಾಶವಿದ್ದು,ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಒಟ್ಟು 8,860 ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು, ಎರಡು ಹಂತದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. 5,817 ಪದವೀಧರ ಹುದ್ದೆಳು ಹಾಗೂ 3058 ಅಂಡರ್ ಗ್ರಾಜುಯೇಟ್ ಹುದ್ದೆಗಳು ಇದ್ದು, ಅರ್ಜಿ ಸಲ್ಲಿಕೆಗೆ ನವೆಂಬರ್ ಕೊನೆ ದಿನವಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ner.indianrailways.gov.in ಗೆ ಭೇಟಿ […]
ರೈಲ್ವೆ ಇಲಾಖೆಯಲ್ಲಿ ನೇಮಕಾತಿ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
