ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳಕ್ಕೆ ನೂತನ ಗೃಹರಕ್ಷಕರ ನೇಮಕಾತಿ

(ನ್ಯೂಸ್‌ ಕಡಬ) newskadaba.com ನವದೆಹಲಿ, ಫೆ. 19. ದ.ಕ. ಜಿಲ್ಲಾ ಗೃಹರಕ್ಷಕ ದಳದ ಪೊಲೀಸ್ ಅಧೀಕ್ಷಕರು ಮತ್ತು ಪೋಲೀಸ್ ಆಯುಕ್ತರ ವ್ಯಾಪ್ತಿಯಲ್ಲಿ ಬರುವ ಘಟಕಗಳಿಗೆ ಚುನಾವಣಾ ಪೂರ್ವಸಿದ್ಧತಾ ತಯಾರಿ ಸಲುವಾಗಿ 25 ಗೃಹರಕ್ಷಕರನ್ನು ಸಿ ಫಾರಂ ನೀಡಿ ನೇಮಕ ಮಾಡಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷತೆಯನ್ನು ವಹಿಸಿದ  ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ರವರು ಮಾತನಾಡಿ,  ಶಿಸ್ತುಬದ್ಧವಾಗಿ  ಇಲಾಖಾ ನಿಯಮಾನುಸಾರ ಸಮವಸ್ತ್ರ ಧರಿಸಿ ಹಾಗೂ ಜವಾಬ್ದಾರಿಯುತವಾಗಿ  ಕಾನೂನು ಸುವ್ಯವಸ್ಥೆ ಕರ್ತವ್ಯ ಮಾಡುವಂತೆ ಸೂಚಿಸಿದರು. […]

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳಕ್ಕೆ ನೂತನ ಗೃಹರಕ್ಷಕರ ನೇಮಕಾತಿ Read More »

ಕರಾವಳಿ