ಯುವ ಸಮಾಲೋಚಕರ ನೇಮಕಾತಿ : ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಡಿ. 19. ಜನ ಆರೋಗ್ಯ ಸಂಸ್ಥೆ ಎಪಿಡೀಮಿಯಾಲಜಿ ವಿಭಾಗ, ನಿಮಾನ್ಸ್, ಬೆಂಗಳೂರು ಇವರಿಂದ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ  ಅನುದಾನಿತ ಯೋಜನೆಯಾದ “ಯುವ ಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಯುವ ಸ್ಪಂದನ ಸೇವೆಗಳ ಸಮಗ್ರ ಅಭಿವೃದ್ದಿ ಮತ್ತು ಅನುಷ್ಠಾನ ಯೋಜನೆ” ಯುವ ಸ್ಪಂದನ ಅಡಿಯಲ್ಲಿ ಯುವ ಪರಿವರ್ತಕರ  ಹಾಗೂ ಯುವ ಸಮಾಲೋಚಕರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಗೆ 4 ಯುವ ಪರಿವರ್ತಕರು ಹಾಗೂ ಒಬ್ಬರು ಯುವ ಸಮಾಲೋಚಕರ ಅಗತ್ಯವಿದೆ. ಶೈಕ್ಷಣಿಕ ಅರ್ಹತೆ : […]

ಯುವ ಸಮಾಲೋಚಕರ ನೇಮಕಾತಿ : ಅರ್ಜಿ ಆಹ್ವಾನ Read More »

ಕರಾವಳಿ