Recurring monkey disease

ಮಂಗನ ಕಾಯಿಲೆಗೆ 2026ರ ಹೊತ್ತಿಗೆ ಲಸಿಕೆ: ದಿನೇಶ್ ಗುಂಡೂರಾವ್

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 27.  ಮಂಗನ ಕಾಯಿಲೆ ಅಥವಾ ಕ್ಯಾಸನೂರು ಕಾಡಿನ ಕಾಯಿಲೆ ಲಸಿಕೆ 2026ಕ್ಕೆ ಲಭ್ಯವಾಗಲಿದೆ. ಲಸಿಕೆ ತಯಾರಿಕೆ ಪ್ರಗತಿಯಲ್ಲಿದ್ದು, ಈ ನಿಟ್ಟಿನಲ್ಲಿ ಐಸಿಎಂಆರ್ ಜೊತೆ ಕೂಡ ಚರ್ಚೆ ನಡೆಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಅಲ್ಲಿಯವರೆಗೂ ಮಂಗನ ಕಾಯಿಲೆಯನ್ನು ಹತೋಟಿಯಲ್ಲಿಟ್ಟುಕೊಂಡು ಯಾವುದೇ ಸಾವುಗಳಾಗದಂತೆ ಎಚ್ಚರಿಕೆ ವಹಿಸಲು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಂಗನ ಕಾಯಿಲೆ ತಡೆಗಟ್ಟುವ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಮಂಗಳವಾರ ಆರೋಗ್ಯ ಸಚಿವ ದಿನೇಶ್ […]

ಮಂಗನ ಕಾಯಿಲೆಗೆ 2026ರ ಹೊತ್ತಿಗೆ ಲಸಿಕೆ: ದಿನೇಶ್ ಗುಂಡೂರಾವ್ Read More »

ಕರಾವಳಿ

ಮತ್ತೆ ಮತ್ತೆ ಮರುಕಳಿಸುತ್ತಿರುವ ಮಂಗನ ಖಾಯಿಲೆ – ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಫೆ. 24. ಮಂಗನ ಖಾಯಿಲೆ ಮೊದಲ ಬಾರಿಗೆ 1957ರಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಕ್ಯಾಸನೂರ್ ಎಂಬ ಹಳ್ಳಿಯ ಕಾನನದಲ್ಲಿ ಕಾಣಿಸಿಕೊಂಡಿತ್ತು. ಈ ಕಾರಣದಿಂದಲೇ ಈ ರೋಗವನ್ನು ಕ್ಯಾಸನೂರ್ ಪಾರೇಸ್ಟ್ ಡಿಸೀಸ್ (KFD) ಎಂದೂ ಕರೆಯುತ್ತಾರೆ. ಸಾವಿರಾರು ಮಂಗಗಳು ಈ ರೋಗದಿಂದ ಸಾವಿಗಿಡಾಗಿದ್ದ ಕಾರಣದಿಂದಲೇ, ಈ ರೋಗ ಮಂಗಜ್ವರ, ಮಂಗನ ಖಾಯಿಲೆ ಎಂದೂ ಕುಖ್ಯಾತಿ ಪಡೆದಿದೆ. ಉಣ್ಣೆಗಳ ಮುಖಾಂತರ ಹರಡುವ ಈ ರೋಗ, ಉಣ್ಣೆ ಕಡಿತದ ಕೆಲವೇ ಗಂಟೆಗಳಲ್ಲಿ KFD ವೈರಾಣು ರಕ್ತ ಸೇರುತ್ತದೆ.

ಮತ್ತೆ ಮತ್ತೆ ಮರುಕಳಿಸುತ್ತಿರುವ ಮಂಗನ ಖಾಯಿಲೆ – ಡಾ. ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು
Scroll to Top