Karnataka Rains: ಇಂದಿನಿಂದ ಕರ್ನಾಟಕದಾದ್ಯಂತ ಭಾರೀ ಮಳೆ
(ನ್ಯೂಸ್ ಕಡಬ) newskadaba.com, ಆ.28: ಇಂದಿನಿಂದ ಕರ್ನಾಟಕದಾದ್ಯಂತ ಮಳೆಯ ಅಬ್ಬರ ಜೋರಾಗಲಿದ್ದು, ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್, ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ವಿಜಯಪುರ, ಯಾದಗಿರಿ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಶಿವಮೊಗ್ಗ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾವೇರಿ, ಗದಗ, ಧಾರವಾಡ, ವಿಜಯನಗರ, ತುಮಕೂರು, ರಾಮನಗರ, […]
Karnataka Rains: ಇಂದಿನಿಂದ ಕರ್ನಾಟಕದಾದ್ಯಂತ ಭಾರೀ ಮಳೆ Read More »
ಕರ್ನಾಟಕ





