ಕೆಂಪುಕಲ್ಲು ಮತ್ತು ಮರಳು ಕೊರತೆ- ಕಟ್ಟಡ ಕಾರ್ಮಿಕರ ಸಂಕಷ್ಟಕ್ಕೆ ಪರಿಹಾರ ಒದಗಿಸುವಂತೆ ಸರಕಾರಕ್ಕೆ ಮನವಿ
(ನ್ಯೂಸ್ ಕಡಬ) newskadaba.com ಜೂ. 19. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕೆಂಪು ಕಲ್ಲು, ಮರಳು ಹಾಗೂ ಜಲ್ಲಿಯ ಕೊರತೆಯಿಂದಾಗಿ ಕೂಲಿ ಕಾರ್ಮಿಕರು ತೊಂದರೆ ಅನುಭವಿಸುಂತಾಗಿದ್ದು, ಮನೆ ನಿರ್ಮಾಣದಲ್ಲಿ ತೊಡಗಿಸಿಕೊಂಡವರು ಸಾಮಗ್ರಿಗಳ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿ ದಾರಿ ಕಾಣದಂತಾಗಿದ್ದಾರೆ. ಇದರಿಂದ ಕಟ್ಟಡ ಕಾರ್ಮಿಕರು ಸೇರಿದಂತೆ ಕಟ್ಟಡ ಸಾಮಗ್ರಿಗಳ ಮಳಿಗೆಯ ಮಾಲೀಕ ಹಾಗೂ ಕಾರ್ಮಿಕರಿಗೂ ಕೆಲಸವಿಲ್ಲದಂತಾಗಿದ್ದು, ಜೀವನದ ದಾರಿ ದುಸ್ತರವಾಗಿದೆ. ನಿಗದಿತ ಅವಧಿಯಲ್ಲಿ ನಡೆಯಬೇಕಾಗಿದ್ದ ಸರಕಾರಿ ವಲಯದ ಕಾಮಗಾರಿಗಳು ಸಾಮಾಗ್ರಿಗಳ ಕೊರತೆಯಿಂದಾಗಿ ಅರ್ಧಕ್ಕೆ ನಿಂತಿದ್ದು, ಇದನ್ನು ನಂಬಿಕೊಂಡಿರುವ ಕೂಲಿ ಕಾರ್ಮಿಕ […]
ಕೆಂಪುಕಲ್ಲು ಮತ್ತು ಮರಳು ಕೊರತೆ- ಕಟ್ಟಡ ಕಾರ್ಮಿಕರ ಸಂಕಷ್ಟಕ್ಕೆ ಪರಿಹಾರ ಒದಗಿಸುವಂತೆ ಸರಕಾರಕ್ಕೆ ಮನವಿ Read More »
ಕರಾವಳಿ