ವಾಣಿಜ್ಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ನ ಬೆಲೆಯಲ್ಲಿ ಇಳಿಕೆ
(ನ್ಯೂಸ್ ಕಡಬ) newskadaba.com, ನ.01 ನವದೆಹಲಿ: ನವೆಂಬರ್ ತಿಂಗಳ ಮೊದಲ ದಿನವೇ ದೇಶದ ಜನತೆಗೆ ಗುಡ್ನ್ಯೂಸ್ ಸಿಕ್ಕಿದ್ದು, ವಾಣಿಜ್ಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ನ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ತೈಲ ಮಾರುಕಟ್ಟೆ ಕಂಪನಿಗಳ ಅಧಿಸೂಚನೆಯ ಪ್ರಕಾರ, 19 ಕೆಜಿ ವಾಣಿಜ್ಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ನ ಬೆಲೆಯನ್ನು ನವೆಂಬರ್ 1 ರಿಂದ ರೂ. 4.5 ರಿಂದ ರೂ. 6.5 ವರೆಗೆ ಇಳಿಸಲಾಗಿದೆ. ಗೃಹ ಬಳಕೆಯ 14.2 ಕೆಜಿ ಎಲ್ಪಿಜಿ ಸಿಲಿಂಡರ್ಗಳ ಬೆಲೆಯಲ್ಲಿ ಈ ತಿಂಗಳು ಯಾವುದೇ ಬದಲಾವಣೆ ಆಗಿಲ್ಲ. ಈ […]
ವಾಣಿಜ್ಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ನ ಬೆಲೆಯಲ್ಲಿ ಇಳಿಕೆ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
