ಡೆಲಿವರಿ ಕೆಲಸ ಮಾಡುವ ಕಾರ್ಮಿಕರಿಗೆ ನೋಂದಣಿ ಅಭಿಯಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ದೇಶದಾದ್ಯಂತ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ವ್ಯಾಪ್ತಿಯನ್ನು ವಿಸ್ತರಿಸಲು ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯವು ಇ-ಶ್ರಮ್ ಪೋರ್ಟಲ್ ಅಭಿವೃದ್ಧಿಪಡಿಸಿದ್ದು, ಇದರಲ್ಲಿ ಸ್ವಿಗ್ಗಿ, ಝೊಮಾಟೋಗಳಂತಹ ಸಂಸ್ಥೆಗಳಲ್ಲಿ ಪುಢ್ ಡೆಲಿವರಿ ಮಾಡುವ ಹಾಗೂ ಅಮೆಜಾನ್, ಫ್ಲಿಪ್‍ಕಾರ್ಟ್, ಪೋರ್ಟರ್, ಫಾರ್ಮಸಿ, ಬ್ಲಿಂಕಿಟ್, ಜೆಪ್ಟೋ, ಬಿಗ್ ಬಾಸ್ಕೆಟ್, ಡಾಮಿನೋಸ್ ಮುಂತಾದ ಸಂಸ್ಥೆಗಳಲ್ಲಿ ಡೆಲಿವರಿ ಕೆಲಸ ನಿರ್ವಹಿಸುವ ಪ್ಲಾಟ್‍ಫಾರ್ಮ್ ಕಾರ್ಮಿಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಲು ಸೆಪ್ಟೆಂಬರ್ 5 ರವರೆಗೆ ವಿಶೇಷ ಅಭಿಯಾನವನ್ನು ನಡೆಸಲಾಗುತ್ತಿದೆ. […]
ಡೆಲಿವರಿ ಕೆಲಸ ಮಾಡುವ ಕಾರ್ಮಿಕರಿಗೆ ನೋಂದಣಿ ಅಭಿಯಾನ Read More »
ಕರಾವಳಿ